ಐಪಿಎಲ್ 2023 | ಮಹಿಳಾ ಚಾಂಪಿಯನ್ ತಂಡದ ಜೆರ್ಸಿ ಧರಿಸಲಿರುವ ಮುಂಬೈ ಇಂಡಿಯನ್ಸ್

Date:

ಐಪಿಎಲ್ 16ನೇ ಆವೃತ್ತಿಯ ‘ಸೂಪರ್‌ ಸಂಡೆ’ ಕದನದಲ್ಲಿ ಎರಡು ಪಂದ್ಯಗಳು ನಡೆಯಲಿದೆ.


ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ.


ಸಂಜೆ ಅಹಮದಾಬಾದ್ ನಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ – ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಹಾಲಿ ಚಾಂಪಿಯನ್ಸ್ ಜಿಟಿ ಮತ್ತು ಸಂಜು ಸಾರಥ್ಯದ ಆರ್‌ ಅರ್ ನಡುವಿನ ಕದನ ತೀವ್ರ ಕುತೂಹಲ ಕೆರಳಿಸಿದೆ.

ಮುಂಬೈ vs ಕೆಕೆಆರ್
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 22ನೇ ಪಂದ್ಯ ಅಭಿಮಾನಿಗಳಿಗೆ ವಿಶೇಷ ಅನುಭವ ನೀಡಲಿದೆ.

ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ನೀಡುವ ಉದ್ದೇಶದಿಂದ, ಇತ್ತೀಚೆಗಷ್ಟೇ ಮುಕ್ತಾಯ ಕಂಡ ಚೊಚ್ಚಲ ಪ್ರೀಮಿಯರ್‌ ಲೀಗ್‌‌ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನೇರಿರುವ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಜೆರ್ಸಿಯನ್ನು ಧರಿಸಿ ಭಾನುವಾರ ರೋಹಿತ್ ಶರ್ಮಾ ಪಡೆ ವಾಂಖೆಡೆಯಲ್ಲಿ ಕಣಕ್ಕಿಳಿಯಲಿದೆ.


ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ಟಾಸ್‌ನಲ್ಲಿ ಭಾಗವಹಿಸಲಿದ್ದಾರೆ.

19 ಸಾವಿರ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶ

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ವಾರ್ಷಿಕ ಶಿಕ್ಷಣ ಮತ್ತು ಎಲ್ಲರಿಗೂ ಕ್ರೀಡೆ (ಇಸಿಎ) ಅಂಗವಾಗಿ 19 ಸಾವಿರ ಹೆಣ್ಣು ಮಕ್ಕಳಿಗೆ ಮುಂಬೈ ಫ್ರಾಂಚೈಸಿ ಉಚಿತ ಟಿಕೆಟ್ ನೀಡಿದೆ.
ಇವರೆಲ್ಲರೂ ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿಯನ್ನು ತೊಟ್ಟು ತಂಡಕ್ಕೆ ಬೆಂಬಲ ನೀಡಲಿದ್ದಾರೆ.

ಉಚಿತ ಪ್ರವೇಶದ ಜೊತೆಗೆ ಊಟ ಮತ್ತು ಸಾರಿಗೆ ವ್ಯವಸ್ಥೆಯನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನೋಡಿಕೊಳ್ಳಲಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...