ರಾಯಲ್ಸ್‌ ಎದುರು ನಡೆಯದ ಕಿಂಗ್ಸ್‌ ಆಟ; ಮತ್ತೆ ಸೋತ ಚೆನ್ನೈ

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಚೆನ್ನೈ ತಂಡ ರಾಜಸ್ಥಾನ ರಾಯಲ್ಸ್‌ ಎದುರು ಎರಡನೇ ಸೋಲು ಅನುಭವಿಸಿದೆ,

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆತಿಥೇಯ ರಾಯಲ್ಸ್‌, 32 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಧೋನಿ ಪಡೆಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ರಾಜಸ್ಥಾನ ರಾಯಲ್ಸ್‌, ಆರಂಭಿಕ ಯಶಸ್ವಿ ಜೈಸ್ವಾಲ್‌ ಗಳಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ 5 ವಿಕೆಟ್‌ ನಷ್ಟದಲ್ಲಿ 202 ರನ್‌ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೇಸಿಂಗ್‌ ವೇಳೆ 6 ವಿಕೆಟ್‌ ನಷ್ಟದಲ್ಲಿ 170 ರನ್‌ಗಳಿಸಲಷ್ಟೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಸಾಧ್ಯವಾಯಿತು. ಅಂತಿಮ ಓವರ್‌ವರೆಗೂ ಶಿವಂ ದುಬೆ (52 ರನ್‌, 33 ಎಸೆತ) ಹೋರಾಟ ನಡೆಸಿದರಾದರೂ ಗೆಲುವು ದೂರವೇ ಉಳಿಯಿತು.

ಈ ಸುದ್ದಿ ಓದಿದ್ದೀರಾ?: ಆರ್‌ಸಿಬಿ ಐಪಿಎಲ್‌ ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ; ಪುಟಾಣಿ ಪೋಸ್ಟರ್‌…

203 ರನ್‌ಗಳ ಕಠಿಣ ಗುರಿ ಮುಂದಿದ್ದರೂ ನಿಧಾನ ಗತಿಯ ಆರಂಭ ಪಡೆದದ್ದೇ ಚೆನ್ನೈ ಪಾಲಿಗೆ  ಮುಳುವಾಯಿತು. ಮೊದಲ 5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 35 ರನ್‌ಗಳಿಸಿದ್ದ ಸಿಎಸ್‌ಕೆ, 10 ಓವರ್‌ ದಾಟುವಷ್ಟರಲ್ಲಿ 2 ವಿಕೆಟ್‌ ನಷ್ಟದಲ್ಲಿ 72 ರನ್‌ಗಳನ್ನಷ್ಟೇ ಒಟ್ಟುಗೂಡಿಸಿತ್ತು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...