ಐಪಿಎಲ್‌ 2023 | ರಾಜಸ್ಥಾನ ವಿರುದ್ಧ ಆರ್‌ಸಿಬಿಗೆ 112 ರನ್‌ ಜನ; ಪ್ಲೇ ಆಫ್‌ ಆಸೆ ಜೀವಂತ

Date:

  • ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್‌ ಮರೆದ ರಾಜಸ್ಥಾನ
  • ರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇ ಆಫ್‌ ಆಸೆ ಜೀವಂತವಾಗಿರಿಸಿದೆ. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ  112 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆರ್‌ಸಿಬಿ, ನಾಯಕ ಡುಪ್ಲೆಸ್ಸಿಸ್‌ ಮತ್ತು ಮ್ಯಾಕ್ಸ್‌ವೆಲ್‌ ಗಳಿಸಿದ ಅರ್ಧಶತಕಗಳ ನೆರವಿನಿಂದ 5 ವಿಕೆಟ್‌ ನಷ್ಟದಲ್ಲಿ 171 ರನ್‌ ಗಳಿಸಿತ್ತು. ಆದರೆ ಚೇಸಿಂಗ್‌ ವೇಳೆ ಪೆವಿಲಿಯನ್‌ ಪರೇಡ್‌ ನಡೆಸಿದ ಆತಿಥೇಯ ತಂಡ 10.3 ಓವರ್‌ಗಳಲ್ಲಿ ಕೇವಲ 59 ರನ್‌ ಗಳಿಸುವಷ್ಟರಲ್ಲಿ ಆಲೌಟ್‌ ಆಯಿತು.

ಈ ಗೆಲುವಿನೊಂದಿಗೆ ಆರ್‌ಸಿಬಿ, ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. 12 ಪಂದ್ಯಗಳನ್ನಾಡಿರುವ ಡುಪ್ಲೆಸ್ಸಿಸ್‌ ಪಡೆ 12 ಅಂಕಗಳನ್ನು ಹೊಂದಿದೆ. ಲೀಗ್‌ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ಸನ್‌ರೈಸರ್ಸ್‌ ಹೈದರಬಾದ್‌ ಮತ್ತು ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡಗಳನ್ನು ಆರ್‌ಸಿಬಿ ಎದುರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡೂ ಪಂದ್ಯಗಳನ್ನು ಗೆದ್ದರೂ ಸಹ, ಪ್ಲೇ ಆಫ್‌ ಪ್ರವೇಶಿಸಲು ಉಳಿದ ತಂಡಗಳ ಫಲಿತಾಂಶಗಳೂ ಸಹ ಆರ್‌ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್‌ ತಂಡದ ಪ್ಲೇ ಆಫ್‌ ಪಯಣ ಬಹುತೇಕ ಅಂತ್ಯವಾಗಿದೆ. ಈಗಾಗಲೇ 13 ಪಂದ್ಯಗಳನ್ನು ಮುಗಿಸಿರುವ ಆರ್‌ಆರ್‌ ಬಳಿ 12 ಅಂಕಗಳಿವೆ. ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಗೆದ್ದರೂ ಸಹ 14 ಅಂಕಗಳನ್ನು ಹೊಂದಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...