ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

Date:

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಆವೃತ್ತಿಯ ಪಂದ್ಯಗಳು ವಿದೇಶದಲ್ಲಿ ನಡೆಯುತ್ತವೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದ್ದು, ಕ್ಲಾಲಿಫೈಯರ್‌, ಎಲಿಮನೇಟರ್‌ ಹಾಗೂ ಫೈನಲ್‌ ಒಳಗೊಂಡ ಎಲ್ಲ ಪಂದ್ಯಗಳು ಭಾರತದಲ್ಲಿಯೇ ನಡೆಯಲಿವೆ.

ಮೇ 21 ಹಾಗೂ ಮೇ 22 ರಂದು ನಡೆಯುವ ಮೊದಲ ಕ್ವಾಲಿಫೈಯರ್‌ ಹಾಗೂ ಎಲಿಮನೇಟರ್‌ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್‌ 2 ಮೇ 24 ಹಾಗೂ ಫೈನಲ್‌ ಪಂದ್ಯ ಮೇ 26ರಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್ ಸಂಪೂರ್ಣ ವೇಳಾ ಪಟ್ಟಿ ಪ್ರಕಟಿಸುವುದಕ್ಕೆ ತಡವಾಗಿತ್ತು. ಮೊದಲ ಹಂತದ ಪ್ರಕಟಣೆಯಲ್ಲಿ 17 ಪಂದ್ಯಗಳನ್ನು ಮಾತ್ರ ಪ್ರಕಟಿಸಲಾಗಿತ್ತು.

IPL List

IPL list 1

IPL list 2

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...