ಐಪಿಎಲ್ 2025 | ಸುಯಾಶ್‌ ಶರ್ಮಾ ಮಾರಕ ಬೌಲಿಂಗ್‌; ಆರ್‌ಸಿಬಿಗೆ ಕೇವಲ 102 ರನ್‌ ಗುರಿ!

Date:

ಐಪಿಎಲ್‌ 18ನೇ ಆವೃತ್ತಿಯ ಕ್ವಾಲಿಫೈಯರ್‌ ಪಂದ್ಯದಲ್ಲಿ ಯುವ ಸ್ಪಿನ್ನರ್‌ ಸುಯಾಶ್‌ ಶರ್ಮಾ ಸೇರಿ ಆರ್‌ಸಿಬಿ ಬೌಲರ್‌ಗಳ ಮಾರಕ ಬೌಲಿಂಗ್‌ ದಾಳಿಯಿಂದ ಪಂಜಾಬ್‌ ಕಿಂಗ್ಸ್ ತಂಡವನ್ನು 101 ರನ್‌ಗಳಿಗೆ ಆಲೌಟ್‌ ಮಾಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್ ತಂಡ 14.1 ಓವರ್‌ಗಳಲ್ಲಿ ಸ್ಪಿನ್ನರ್‌ ಸುಯಾಶ್ ಶರ್ಮಾ17/3, ಭುವನೇಶ್ವರ್‌ ಕುಮಾರ್‌17/1, ಯಶ್ ದಯಾಳ್ 26/2,ಜೋಶ್ ಹ್ಯಾಜಲ್‌ವುಡ್21/3 ಅವರ ಬೌಲಿಂಗ್‌ ದಾಳಿಗೆ ಕೇವಲ 101 ರನ್‌ಗಳಿಗೆ ಆಲೌಟ್‌ ಆಯಿತು.

ಲೀಗ್‌ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಪಂಜಾಬ್‌ ಕಿಂಗ್ಸ್‌ ಬ್ಯಾಟರ್‌ಗಳು ಇಂದು ರನ್‌ ಗಳಿಸಲು ಪರದಾಡಿದರು. ಮಾರ್ಕಸ್ ಸ್ಟೊಯಿನಿಸ್ (26),ಪ್ರಭಸಿಮ್ರನ್ ಸಿಂಗ್(18) ಹಾಗೂ ಅಜ್ಮತುಲ್ಲಾ ಒಮರ್ಜೈ(18) ಹೊರತುಪಡಿಸಿದರೆ ಉಳಿದ ಬ್ಯಾಟರ್‌ಗಳು 10 ರನ್‌ ಗಡಿ ದಾಟಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? BREAKING NEWS | ಭಾರತ ಟೆಸ್ಟ್​ ತಂಡದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆ

2025ನೇ ಆವೃತ್ತಿಯ ಐಪಿಎಲ್‌ ಟ್ರೋಫಿಯ ಫೈನಲ್‌ ತಲುಪಲು ಆರ್‌ಸಿಬಿಗೆ 102 ರನ್‌ ಗುರಿ ಮಾತ್ರ ಬೇಕಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...