ಐಪಿಎಲ್ 2026: ‘ಚಿನ್ನಸ್ವಾಮಿ’ಯಲ್ಲಿ ಉದ್ಘಾಟನಾ ಸಮಾರಂಭ; ಬೆಂಗಳೂರಿನಲ್ಲಿ ಆರ್‌ಸಿಬಿಯ 5 ಪಂದ್ಯಗಳು

Date:

ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿಯ ಹೈ-ವೋಲ್ಟೇಜ್ ಪಂದ್ಯಗಳಿಗೆ ನಗರದ ಐತಿಹಾಸಿಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಮತ್ತೊಮ್ಮೆ ಸಾಕ್ಷಿಯಾಗಲಿದೆ.

​ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ತವರಿನ ಪಂದ್ಯಗಳಿಗೆ ಈ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದು, ಫ್ರಾಂಚೈಸಿಯ ಒಟ್ಟು ಐದು ಲೀಗ್ ಪಂದ್ಯಗಳು ಇಲ್ಲಿ ನಡೆಯಲಿವೆ. ಚಿನ್ನಸ್ವಾಮಿ ಅಂಗಳದಲ್ಲಿ ಆರ್‌ಸಿಬಿ ತಂಡವು ತವರಿನ ಅಭಿಮಾನಿಗಳೆದುರು ತಮ್ಮ ಪ್ರಶಸ್ತಿ ಉಳಿಸಿಕೊಳ್ಳುವ ಅಭಿಯಾನವನ್ನು ಆರಂಭಿಸಲಿದೆ. ಈ ಮೂಲಕ ಮೈದಾನವು ಮತ್ತೊಮ್ಮೆ ಆರ್‌ಸಿಬಿಯ ಭದ್ರಕೋಟೆಯಾಗಿ ಮಾರ್ಪಡುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ? ಶೋಯೆಬ್ ಖಾನ್ | ಬಿಹಾರದ ಕುಗ್ರಾಮದಿಂದ ಯುಎಇ ವಿಶ್ವಕಪ್ ತಂಡದವರೆಗೆ ರೋಚಕ ಪಯಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಟೂರ್ನಿಯ ಮತ್ತೊಂದು ವಿಶೇಷವೆಂದರೆ, ಐಪಿಎಲ್ 2026ರ ಅದ್ದೂರಿ ಉದ್ಘಾಟನಾ ಸಮಾರಂಭ ಹಾಗೂ ಟೂರ್ನಿಯ ಮೊದಲ ಪಂದ್ಯಕ್ಕೆ ಬೆಂಗಳೂರು ಆತಿಥ್ಯ ವಹಿಸುತ್ತಿದೆ. ​ಅಷ್ಟೇ ಅಲ್ಲದೆ, ಟೂರ್ನಿಯ ನಿರ್ಣಾಯಕ ಹಂತವಾದ ಪ್ಲೇ-ಆಫ್ಸ್ ಹಾಗೂ ಫೈನಲ್ ಪಂದ್ಯಗಳು ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಯಲಿವೆ.

ಟೂರ್ನಿಯ ವೇಳಾಪಟ್ಟಿಯ ಭಾಗವಾಗಿ, ಬೆಂಗಳೂರಿನಲ್ಲಿ ನಡೆಯುವ ಐದು ಪಂದ್ಯಗಳ ಜೊತೆಗೆ, ಆರ್‌ಸಿಬಿ ತಂಡವು ತನ್ನ ಎರಡನೇ ತವರು ಮೈದಾನವಾಗಿ ರಾಯಪುರವನ್ನು ಬಳಸಿಕೊಳ್ಳಲಿದ್ದು, ಅಲ್ಲಿ ಎರಡು ಲೀಗ್ ಪಂದ್ಯಗಳನ್ನು ಆಡಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...