ಐಪಿಎಲ್ | ಕೆ ಎಲ್ ರಾಹುಲ್, ಪೂರನ್ ಅರ್ಧಶತಕ ವ್ಯರ್ಥ: ರಾಜಸ್ಥಾನ ವಿರುದ್ಧ ಹೋರಾಡಿ ಸೋತ ಲಕ್ನೋ

Date:

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಇಂದು ನಡೆದ ವಿರುದ್ಧ ನಡೆದ ಐಪಿಎಲ್‌ನ ಇಂದಿನ 4ನೇ ಪಂದ್ಯದಲ್ಲಿ ಕೆ ಎಲ್ ರಾಹುಲ್, ಪೂರನ್ ಅರ್ಧಶತಕದ ನಡುವೆಯೂ ಕೂಡ ಹೋರಾಡಿ, ಸೋಲಿಗೆ ಶರಣಾಯಿತು.

ಸಂಜು ಸ್ಯಾಮ್ಸನ್ ಬಾರಿಸಿದ್ದ 82 ರನ್‌ಗಳ ನೆರವಿನಿಂದ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಜಸ್ಥಾನ್ ರಾಯಲ್ಸ್ ತಂಡ, 194 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ಕೆ ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್‌, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಗಳಿಸಲಷ್ಟೇ ಶಕ್ತವಾಯಿತು. 20 ರನ್‌ಗಳ ಗೆಲುವಿನೊಂದಿಗೆ ಈ ಬಾರಿಯ ಐಪಿಎಲ್‌ ಸೀಸನ್‌ನಲ್ಲಿ ರಾಜಸ್ಥಾನ ತಂಡ ಶುಭಾರಂಭಗೈದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ 44 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳ ನೆರವಿನಿಂದ 58 ರನ್ ಗಳಿಸಿ ಔಟಾದರು. ನಿಕೊಲಸ್ ಪೂರನ್ 41 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್‌ನ ನೆರವಿನಿಂದ 64 ರನ್ ಗಳಿಸಿ ಔಟಾಗದೆ ಉಳಿದರು.

ರಾಜಸ್ಥಾನ ಪರ ಬೌಲಿಂಗ್‌ನಲ್ಲಿ ಟ್ರೆಂಟ್‌ ಬೌಲ್ಟ್ 2 ವಿಕೆಟ್ ಪಡೆದರೆ, ಸಂದೀಪ್ ಶಮಾ, ಚಾಹಲ್, ಅಶ್ವಿನ್ ಹಾಗೂ ನ್ಯಾಂಡ್ರೆ ಬರ್ಗರ್ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...