ಮಾರ್ಚ್​ 14 ರಿಂದ 18ನೇ ಆವೃತ್ತಿಯ ಐಪಿಎಲ್ ಹಂಗಾಮ ಆರಂಭ, ಮೂರು ವರ್ಷದ ವೇಳಾಪಟ್ಟಿ ಪ್ರಕಟ

Date:

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯ ಐಪಿಎಲ್ ಯಾವಾಗ ಆರಂಭ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ.

2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಿಂದ ಮೇ 25ರ ವರೆಗೆ ನಡೆಯಲಿದೆ. ಆದೇ ರೀತಿ 2026ರ ಐಪಿಎಲ್ ಟೂರ್ನಿಯು ಮಾರ್ಚ್ 15 ರಿಂದ ಮೇ 31 ಮತ್ತು 2027ರ ಐಪಿಎಲ್ ಟೂರ್ನಿಯು ಮಾರ್ಚ್ 14ರಿಂದ ಮೇ 30 ವರೆಗೆ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ.

2025 ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಜ್ಜಾಗಿದೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ 574 ಆಟಗಾರರ ಬಿಡ್ಡಿಂಗ್ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಮುಂದಿನ ಆವೃತ್ತಿಯ (18ನೇ ಆವೃತ್ತಿಯ) ಐಪಿಎಲ್ ದಿನಾಂಕ ಘೋಷಣೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...