BREAKING NEWS | ಭಾರತ-ಪಾಕ್ ಸಂಘರ್ಷ ಹಿನ್ನೆಲೆ ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

Date:

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) – 2025 ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಘೋಷಿಸಿದೆ.

ಶುಕ್ರವಾರ ನಡೆದ ಬಿಸಿಸಿಐ ತುರ್ತು ಸಭೆಯಲ್ಲಿ ಐಪಿಎಲ್ ಸ್ಥಗಿಳಿಸಲು ತೀರ್ಮಾನಿಸಲಾಗಿದೆ.

ಜಮ್ಮು ಮತ್ತು ಪಠಾಣ್‌ಕೋಟ್‌ಗಳಲ್ಲಿ ವಾಯುದಾಳಿ ಎಚ್ಚರಿಕೆಗಳು ಬಂದ ಹಿನ್ನೆಲೆ ಗುರುವಾರ ರಾತ್ರಿ ಪಂಜಾಬ್‌ನ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ರದ್ದುಪಡಿಸಲಾಗಿತ್ತು. ಇದೀಗ, ಟೂರ್ನಿಯ ಉಳಿದೆಲ್ಲ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶವು ಯುದ್ಧದಲ್ಲಿರುವಾಗ ಕ್ರಿಕೆಟ್ ನಡೆಯುವುದು ಒಳ್ಳೆಯದಲ್ಲ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...