ಇದು ನನ್ನ ಕೊನೆಯ ಟಿ20 ವಿಶ್ವಕಪ್: ನಿವೃತ್ತಿ ಘೋಷಿಸಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

Date:

“ಇದು ನನ್ನ ಕೊನೆಯ ಟಿ20 ವಿಶ್ವಕಪ್” ಎಂದು ಹೇಳುವ ಮೂಲಕ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್‌ ಟೂರ್ನಿಗೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ.

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ನಿಂದ ರೋಚಕವಾಗಿ ಸೋಲಿಸುವ ಮೂಲಕ 2ನೇ ಬಾರಿಗೆ ಚಾಂಪಿಯನ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, “ಇದು ನನ್ನ ಕೊನೆಯ ಟಿ20 ವಿಶ್ವಕಪ್. ವಿಶ್ವಕಪ್ ಅದನ್ನು ಗೆದ್ದಿರುವುದು ನನಗೆ ಖುಷಿ ತಂದಿದೆ. ಮುಂದಿನ ಪೀಳಿಗೆಯವರಿಗೆ ಅವಕಾಶ ಕಲ್ಪಿಸಿಕೊಡುವ ಸೂಕ್ತ ಸಂದರ್ಭ ಇದು” ಎಂದು ಹೇಳುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಇಂದಿನ ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ, 59 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸ್‌ನ ನೆರವಿನಿಂದ 76 ರನ್ ಗಳಿಸಿ ಅರ್ಧಶತಕ ಗಳಿಸಿದ್ದರು. ಹೀಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...