ಟೆಸ್ಟ್ ಸರಣಿ | ನ್ಯೂಜಿಲೆಂಡ್‌ಗೆ ಐತಿಹಾಸಿಕ ಗೆಲುವು; ಟೀಮ್ ಇಂಡಿಯಾಗೆ ವೈಟ್‌ವಾಶ್ ಮುಖಭಂಗ

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ತಂಡದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡ ಗೆಲುವು ಕಂಡಿದೆ. ಈ ಮೂಲಕ ನ್ಯೂಜಿಲೆಂಡ್ ಭಾರತ ತಂಡವನ್ನು 3-0 ಅಂತರದಿಂದ ಸೋಲಿಸಿದೆ. ಈ ಮೂಲಕ ಟೀಮ್ ಇಂಡಿಯಾವನ್ನು ತವರೂರಲ್ಲೇ ವೈಟ್‌ವಾಶ್ ಮಾಡಿ ಇತಿಹಾಸ ಬರೆದಿದೆ.

ಅಂತಿಮ ಹಾಗೂ 3ನೇ ಟೆಸ್ಟ್​ ಪಂದ್ಯದಲ್ಲಿ ಕೇವಲ 147 ರನ್‌ಗಳ ಗುರಿಯನ್ನು ಭಾರತ ಹೊಂದಿತ್ತು. ಆದರೆ ಈ ಗುರಿಯನ್ನು ಬೆನ್ನಟ್ಟುವಲ್ಲಿಯೂ ಭಾರತ ತಂಡ ವಿಫಲವಾಗಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ತವರಿನಲ್ಲಿ ಸರಣಿ ವೈಟ್‌ವಾಶ್ ಮುಖಭಂಗಕ್ಕೆ ಟೀಮ್ ಇಂಡಿಯಾ ಗುರಿಯಾಗಿದೆ.

ಇದನ್ನು ಓದಿದ್ದೀರಾ? ಟೆಸ್ಟ್ ಸರಣಿ | ಭಾರತಕ್ಕೆ ಹೀನಾಯ ಸೋಲು; ನ್ಯೂಜಿಲೆಂಡ್‌ಗೆ ಐತಿಹಾಸಿಕ ಜಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಮತ್ತು ಪುಣೆ ಪಂದ್ಯದಲ್ಲಿ ಭಾರತ ತಂಡವು ಸೋಲು ಕಂಡಿತ್ತು. ಆದರೆ ಮುಂಬೈನಲ್ಲಿ ನಡೆದ ಟೆಸ್ಟ್‌ನಲ್ಲಿ ಕೊಂಚ ಮುನ್ನಡೆ ಕಂಡಿತ್ತು. ಆದರೆ ಅಜಾಜ್ ಪಟೇಲ್ ದಾಳಿಗೆ ತತ್ತರಿಸಿದ ಟೀಮ್ ಇಂಡಿಯಾ ಬ್ಯಾಟರ್‌ಗಳು ಸೋಲಿಗೆ ಶರಣಾಗಿದ್ದಾರೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿ ರವೀಂದ್ರ ಜಡೇಜಾ ದಾಳಿಗೆ ನಲುಗಿ 235 ರನ್​ಗಳಿಗೆ ಆಲೌಟ್ ಆಯಿತು. ನಂತರ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 263 ರನ್ ಪಡೆದು 28 ರನ್​ಗಳ ಮುನ್ನಡೆ ಸಾಧಿಸಿತ್ತು.

ಇದರಿಂದಾಗಿ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ಮತ್ತೆ ರವೀಂದ್ರ ಜಡೇಜಾ ದಾಳಿಗೆ ತತ್ತರಿಸಿ, 147 ರನ್​ಗಳ ಗುರಿಯನ್ನು ಭಾರತಕ್ಕೆ ನೀಡಿತು. ಆದರೆ ಈ ಅಲ್ಪ ಗುರಿಯನ್ನು ಕೂಡಾ ತಲುಪುವಲ್ಲಿ ಭಾರತ ವಿಫಲವಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...