ಅಂಡರ್ 19 ವಿಶ್ವಕಪ್ ಫೈನಲ್ | ಭಾರತಕ್ಕೆ 254 ರನ್ ಗುರಿ; ಆಸೀಸ್ ಪರ ಹರ್ಜಾಸ್ ಸಿಂಗ್ ಅರ್ಧ ಶತಕ

Date:

ಅಂಡರ್‌ 19 ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡ ಟೀಂ ಇಂಡಿಯಾಗೆ ಗೆಲ್ಲಲು 254 ರನ್‌ ಗುರಿ ನೀಡಿದೆ.

ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡದ ನಾಯಕ ಹಗ್‌ ವೈಬ್ಜೆನ್‌ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು.

ಭಾರತ ತಂಡದ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ 50 ಓವರ್‌ಗಳಲ್ಲಿ 253 ರನ್‌ ಗಳಿಸಲಷ್ಟೆ ಸಾಧ್ಯವಾಯಿತು. ಆಸೀಸ್ ಪರ ಭಾರತೀಯ ಮೂಲದ ಹರ್ಜಸ್ ಸಿಂಗ್ 55, ನಾಯಕ ಹಗ್‌ ವೈಬ್ಜನ್‌(48), ಆರಂಭಿಕ ಆಟಗಾರ ಹ್ಯಾರಿ ಡಿಕ್ಸನ್(42), ಆಲಿವರ್ ಪೀಕ್ (32) ರನ್‌ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ನ್ಯಾಯ | ಪ್ರಧಾನಿ ಮೋದಿ ಭಾಷಣದಲ್ಲೇ ಉಳಿದ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್

ಟೀಂ ಇಂಡಿಯಾ ಪರ ರಾಜ್‌ ಲಿಂಬಾನಿ 38/3, ನಮನ್‌ ತಿವಾರಿ 55/2, ಸುಮಯ್‌ ಪಾಂಡೆ ಹಾಗೂ ಮುಶೀರ್ ಖಾನ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಭಾರತ ಈ ಬಾರಿ ಜಯಿಸಿದರೆ ಅಂಡರ್‌ 19 ವಿಶ್ವಕಪ್‌ನಲ್ಲಿ 6ನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಂತಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...