ವಸ್ತ್ರ ಸಂಹಿತೆ ಉಲ್ಲಂಘನೆ: ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ಕೂಟದಿಂದ ಅನರ್ಹ

Date:

ಐದು ಬಾರಿಯ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ FIDE ನ ಡ್ರೆಸ್ ಕೋಡ್ ಉಲ್ಲಂಘಿಸಿ ಜೀನ್ಸ್ ಧರಿಸಿದ್ದಕ್ಕಾಗಿ ದಂಡ ವಿಧಿಸಿ ವಿಶ್ವ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಚಾಂಪಿಯನ್‌ಶಿಪ್‌ನಿಂದ ಅನರ್ಹಗೊಳಿಸಲಾಗಿದೆ.

ವಾಲ್ ಸ್ಟ್ರೀಟ್ ನಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್ ಭಾಗವಹಿಸಿದ್ದರು. ಪಂದ್ಯಾವಳಿಯ ನಿಯಮಗಳ ಪ್ರಕಾರ ಜೀನ್ಸ್ ಧರಿಸುವುದಕ್ಕೆ ನಿಷೇಧ ಹೇರಲಾಗಿತ್ತು.

ಈ ಸುದ್ದಿ ಓದಿದ್ದೀರಾ? 474ಕ್ಕೆ ಆಸೀಸ್‌ ಆಲೌಟ್; ಕಪ್ಪು ಪಟ್ಟಿ ಧರಿಸಿ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ ಟೀಂ ಇಂಡಿಯಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೀಫ್ ಆರ್ಬಿಟರ್ ಅಲೆಕ್ಸ್ ಹೊಲೊವ್‌ಜಾಕ್‌ ಅವರು ಉಡುಪನ್ನು ಬದಲಾಯಿಸುವಂತೆ ವಿನಂತಿಸಿದರೂ ಮ್ಯಾಗ್ನಸ್ ಕಾರ್ಲ್‌ಸೆನ್ ಅದನ್ನು ನಿರಾಕರಿಸಿದರು.ಪಂದ್ಯಾವಳಿಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಾಲಿ ಚಾಂಪಿಯನ್ ಕಾರ್ಲ್‌ಸೆನ್‌ಗೆ 200 ಡಾಲರ್ ದಂಡ ವಿಧಿಸಿ ಅವರನ್ನು ಅನರ್ಹಗೊಳಿಸಲಾಯಿತು.

ಇದಕ್ಕೂ ಮೊದಲು, ರಷ್ಯಾದ ಗ್ರ್ಯಾಂಡ್‌ಮಾಸ್ಟರ್ ಇಯಾನ್ ನೆಪೊಮ್ನಿಯಾಚ್ಚಿ ಕೂಡ ಇದೇ ರೀತಿಯ ಉಲ್ಲಂಘನೆಗಾಗಿ ದಂಡ ಕಟ್ಟಿದ್ದರು.ಆದರೆ ಅವರು ತಮ್ಮ ಉಡುಪನ್ನು ಬದಲಾಯಿಸುವ ಮೂಲಕ ಪಂದ್ಯಾವಳಿಯಲ್ಲಿ ಮುಂದುವರಿಯುವ ಅವಕಾಶ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...