ಮನು ಭಾಕರ್, ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ

Date:

ಕೇಂದ್ರ ಕ್ರೀಡಾ ಇಲಾಖೆ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಪ್ರಕಟಿಸಿದ್ದು, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 2 ಕಂಚಿನ ಪದಕ ಗೆದ್ದ ಶೂಟರ್‌ ಮನು ಭಾಕರ್ ಹಾಗೂ ವಿಶ್ವ ಚೆಸ್‌ ಚಾಂಪಿಯನ್‌ ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ ನೀಡಲಾಗಿದೆ.

ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಹಾಗೂ ಪ್ಯಾರಾ ಒಲಿಂಪಿಯನ್‌ ಪ್ರವೀಣ್‌ ಕುಮಾರ್‌ ಅವರಿಗೂ ಖೇಲ್‌ ರತ್ನ ನೀಡಲಾಗಿದೆ. ಕ್ರೀಡಾ ವಿಭಾಗದ ದೇಶದ ಅತ್ಯುನ್ನತ ಪ್ರಶಸ್ತಿ ಖೇಲ್‌ ರತ್ನವಾಗಿದ್ದು, ಜನವರಿ 17 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

” ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಹಾಗೂ ಪರಿಶೀಲನೆಯ ನಂತರ ಸರ್ಕಾರವು ಕೆಳಕಂಡ ಕ್ರೀಡಾಪಟುಗಳು, ತರಬೇತುದಾರರು, ವಿವಿಗಳು ಹಾಗೂ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸುತ್ತದೆ” ಎಂದು ಕೇಂದ್ರ ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...