ಹಿಮ್ಮಡಿ ಶಸ್ತ್ರಚಿಕಿತ್ಸೆ: ಐಪಿಎಲ್ ಟೂರ್ನಿಯಿಂದ ಶಮಿ ಹೊರಗೆ

Date:

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಮಾರ್ಚ್‌ನಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಹೊರಗುಳಿದಿದ್ದಾರೆ.

ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಬಿಸಿಸಿಐ, ಮೊಹಮ್ಮದ್ ಶಮಿ ಜನವರಿಯ ಕೊನೆಯ ವಾರದಲ್ಲಿ ಇಮ್ಮಡಿ ಪಾದಕ್ಕೆ ಚುಚ್ಚುಮದ್ದು ಪಡೆದುಕೊಂಡಿದ್ದರು. ನಂತರದ ಮೂರು ವಾರಗಳಲ್ಲಿ ನಿಧಾನವಾಗಿ ಓಡಲು ಪ್ರಾರಂಭಿಸಿದರು. ಆದರೆ ಚುಚ್ಚುಮದ್ದು ಪ್ರಯೋಜನಕಾರಿಯಾಗಿಲ್ಲ. ಇದಕ್ಕೆ ಇರುವ ಪ್ರಮುಖ ಆಯ್ಕೆ ಶಸ್ತ್ರಚಿಕಿತ್ಸೆಯಾಗಿದೆ. ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಕೈಗೊಳ್ಳಲು ಇಂಗ್ಲೆಂಡ್‌ಗೆ ತೆರಳಲಿದ್ದಾರೆ. ಈ ಕಾರಣಕ್ಕಾಗಿ ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಮೊಹಮ್ಮದ್ ಶಮಿ 24 ವಿಕೆಟ್‌ಗಳನ್ನು ಕಬಳಿಸಿದ್ದರು. ಗಾಯಗೊಂಡಿದ್ದರೂ ವಿಶ್ವಕಪ್ ಟೂರ್ನಿಯಲ್ಲಿ ಹಲವು ಪಂದ್ಯಗಳನ್ನು ಗೆಲ್ಲಲು ಕಾರಣರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

33 ವರ್ಷದ ಮೊಹಮ್ಮದ್ ಶಮಿ ಇಲ್ಲಿಯವರೆಗೂ ತಮ್ಮ ಒಂದು ದಶಕದ ಕ್ರಿಕೆಟ್ ವೃತ್ತಿ ಜೀವನದಲ್ಲಿ 229 ಟೆಸ್ಟ್, 195 ಏಕದಿನ ಹಾಗೂ 24 ಟಿ20 ವಿಕೆಟ್‌ಗಳನ್ನು ಕಿತ್ತಿದ್ದಾರೆ.

ಗಾಯಗೊಂಡಿರುವ ಶಮಿ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್‌ ಟೆಸ್ಟ್ ಸರಣಿ ಸೇರಿದಂತೆ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ಸರಣಿಯಲ್ಲೂ ಅಲಭ್ಯರಾಗಲಿದ್ದಾರೆ.ಆಸೀಸ್‌ನಲ್ಲಿ ನಡೆಯಲಿರುವ ಸರಣಿಯ ವೇಳೆ ಶಮಿ ಗುಣಮುಖರಾಗಬಹುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...