ಶಮಿಗೆ ಶುಭ ಸುದ್ದಿ ನೀಡಿದ ಟೀಂ ಇಂಡಿಯಾ

Date:

ಗಾಯದ ಕಾರಣದಿಂದ ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಇದೀಗ ಮತ್ತೆ ವೃತ್ತಿಪರ ಕ್ರಿಕೆಟ್ ತಂಡಕ್ಕೆ ಮರಳಿದ್ದಾರೆ. ಇತ್ತೀಚಿಗೆ ಮಧ್ಯಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಬಂಗಾಳ ತಂಡದ ಪರ ಶಮಿ ಆಡಿದ್ದರು. ಪಂದ್ಯದಲ್ಲಿ 43.2 ಓವರ್ ಎಸೆದ ಶಮಿ ತನ್ನ ಫಿಟ್ನೆಸ್ ಸಾಬೀತುಪಡಿಸಿದ್ದಾರೆ.

ರಣಜಿ ಪಂದ್ಯದಲ್ಲಿ ಏಳು ವಿಕೆಟ್ ಕಬಳಿಸಿದ್ದು ಮತ್ರವಲ್ಲದೆ, ಬ್ಯಾಟಿಂಗ್‌ನಲ್ಲಿ 36 ರನ್ ಪೇರಿಸಿದ್ದರು. ಈ ಪಂದ್ಯವನ್ನು ಬಂಗಾಳ 11 ರನ್ ಅಂತರದಿಂದ ಗೆದ್ದುಕೊಂಡಿತ್ತು. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಬಳಿಕ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಗಿಲ್ಲ.

ರಣಜಿ ಪ್ರದರ್ಶನದ ಬಳಿಕ ಶಮಿ ಅವರನ್ನು ಕೆಲವೇ ದಿನಗಳಲ್ಲಿ ಆರಂಭವಾಗುವ ಬಾರ್ಡರ್ ಗಾವಸ್ಕರ್ ಟ್ರೋಫಿ ಸರಣಿಗೆ ಆಯ್ಕೆ ಮಾಡಲಾಗುವುದು ಎಂದು ವರದಿ ಹೇಳಿದೆ. ಮುಂದಿನ ಶುಕ್ರವಾರದಿಂದ ಪರ್ತ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ನವೆಂಬರ್ 22 ರಂದು ಪರ್ತನಲ್ಲಿ ಪ್ರಾರಂಭವಾಗುವ ಬಾರ್ಡರ್ ಗವಾಸ್ಕರ್ ಟ್ರೋಪಿಗಾಗಿ ಭಾರತ ತಂಡದಲ್ಲಿ ಶಮಿಯನ್ನು ಸೇರಿಸಲು ಶಮಿ ಸಿದ್ಧರಾಗದ್ದಾರೆ. ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಶಮಿ ಆಸ್ಟ್ರೇಲಿಯಾಕ್ಕೆ ತೆರಳಬಹುದು, ಅವರಿಬ್ಬರೂ ಮೊದಲ ಸಂದ್ಯಕ್ಕೆ ಮುಂಚಿತವಾಗಿ ತಂಡವನ್ನು ಸೇರಿಕೊಳ್ಳಬಹುದು ಎಂದು ಹೇಳಿದೆ. ಆದರೆ, ಪರ್ತನಲ್ಲಿ ನಡೆದ ಪಂದ್ಯದ ನಂತರವೇ ಶಮಿ ಅವರನ್ನು ಆಡುವ ಬಳಗಕ್ಕೆ ಸೇರಿಸಲಾಗುವುದು ಎಂದು ವರದಿ ಹೇಳಿದೆ.

ನಾಯಕ ರೋಹಿತ್ ಶರ್ಮಾ ಅವರು ಕೂಡಾ ಎರಡನೇ ಮಗುವಿನ ಜನನದ ಕಾರಣದಿಂದ ತಂಡದ ಬಾಕಿ ಸದಸ್ಯರೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿಲ್ಲ. ಕಳೆದ ಶುಕ್ರವಾರ ರೋಹಿತ್ ಪತ್ನಿ ರಿತಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆಯೇ ಎನ್ನುವುದು ಇನ್ನೂ ಖಚಿತವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...