ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

Date:

  • ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್
  • ನೀರಜ್ ಸಹಿತ ಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಮೂವರು ಜಾವೆಲಿನ್ ಎಸೆತಗಾರರು

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಕೂಟದಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಲ್ಲದೇ, ಪ್ಯಾರಿಸ್ ಒಲಿಂಪಿಕ್ಸ್‌ಗೂ ಅರ್ಹತೆ ಪಡೆದಿದ್ದಾರೆ.

ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಮೊದಲ ಪ್ರಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಅಭಿಯಾನ ಪ್ರಾರಂಭಿಸಿದರು.

ಮೊದಲ ಎಸೆತದಲ್ಲೇ ಫೈನಲ್ ಪ್ರವೇಶಿಸಿರುವ ಟೋಕಿಯೋ ಒಲಿಂಪಿಕ್ಸ್‌ನ ಚಿನ್ನದ ಹುಡುಗ ಚೋಪ್ರಾ, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಕೂಡ ಚಿನ್ನ ಗೆಲ್ಲುವ ತವಕದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಚಿನ್ನದ ಪದಕ ಗೆದ್ದರೆ, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಫೈನಲ್ ಸ್ಪರ್ಧೆಯು ರವಿವಾರ ನಡೆಯಲಿದೆ.

ನೀರಜ್ ಚೋಪ್ರಾ, ಕಳೆದ ವರ್ಷ ಅಮೆರಿಕದಲ್ಲಿ ನಡೆದಿದ್ದ ಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

ಈ ನಡುವೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ನೀರಜ್ ಚೋಪ್ರಾ ಸಹಿತ ಡಿಪಿ ಮನು ಮತ್ತು ಕಿಶೋರ್ ಜೆನಾ ಫೈನಲ್ ಪ್ರವೇಶಿಸಿದ್ದಾರೆ. ಆ ಮೂಲಕ ಪುರುಷರ ವಿಭಾಗದ ಫೈನಲ್‌ನಲ್ಲಿ ಭಾರತದ ಮೂವರು ಜಾವೆಲಿನ್ ಎಸೆತಗಾರರು ಭಾಗವಹಿಸಲಿದ್ದಾರೆ.

ಪಾಕಿಸ್ತಾನದ ಅರ್ಷದ್ ನದೀಮ್ ‘ಬಿ’ ಗುಂಪಿನಲ್ಲಿ 86.79 ಮೀಟರ್‌ಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡು, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಜೊತೆಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...