ಟಿ20 ವಿಶ್ವಕಪ್ ಗೆಲುವು; ರೋಚಕ ಕ್ಷಣವನ್ನು ನೆಟ್ಟಿಗರು ಕಂಡಿದ್ದು ಹೀಗೆ

Date:

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತವು ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಗೆಲುವಿನ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಟೀಮ್ ಇಂಡಿಯಾಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವಾರು ರಾಜಕಾರಣಿಗಳು, ನಟ, ನಟಿಯರು, ಸೆಲೆಬ್ರೆಟಿಗಳು ಟೀಮ್ ಇಂಡಿಯಾಕ್ಕೆ ಅಭಿನಂದಿಸಿದ್ದಾರೆ.

ಇದನ್ನು ಓದಿದ್ದೀರಾ?  ಟಿ20 ವಿಶ್ವಕಪ್ ಫೈನಲ್ | ರೋಚಕ ಹಣಾಹಣಿಯಲ್ಲಿ ಟೀಮ್ ಇಂಡಿಯಾ ‘ಚಾಂಪಿಯನ್’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟ್ಟರ್‌) …#T20WorldCupFinal ಟ್ರೇಂಡ್ ಆಗಿದೆ. ಟಿ20 ಕ್ರಿಕೆಟ್‌ಗೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿರುವ ಕಾರಣ END OF AN ERA ಕೂಡಾ ಎಕ್ಸ್‌ನಲ್ಲಿ ಟ್ರೆಂಡ್ ಆಗಿದೆ.

“ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕ್ರಿಕೆಟ್ ಶ್ರೇಷ್ಠತೆಯ ಯುಗಕ್ಕೆ ವ್ಯಾಖ್ಯಾನವಾಗಿದ್ದಾರೆ. ಮೈದಾನದಲ್ಲಿ ಅವರನ್ನು ಒಟ್ಟಿಗೆ ನೋಡುವುದು ಒಂದು ವಿಶೇಷ. ಟಿ20 ವಿಶ್ವಕಪ್ ಗೆದ್ದ ನಂತರ ಟಿ20ಗೆ ಅವರ ನಿವೃತ್ತಿ ನಿಜವಾಗಿಯೂ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ” ಎಂದು ತಾಜಮ್ಮುಲ್ ಇಸ್ಲಾಂ ಎಂಬ ನೆಟ್ಟಿಗರೊಬ್ಬರು ಪೋಸ್ಟ್ ಮಾಡಿದ್ದಾರೆ.

“ಈ ಸ್ಥಾನದಿಂದ ವಿಶ್ವಕಪ್ ಫೈನಲ್ ಗೆಲ್ಲುವುದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಹಿಡಿತ ಆಗಿರಬೇಕು. ಇದು ನಮ್ಮ ದಿನವಾಗಿತ್ತು, ನಾವು ನಮ್ಮ ಎಲ್ಲಾ ಭರವಸೆಗಳನ್ನು ಕಳೆದುಕೊಂಡಿದ್ದೆವು. ರೋಹಿತ್ ಮತ್ತು ವಿರಾಟ್ ಹತಾಶರಾದರು. ಆದರೆ ನಂತರ ನಮ್ಮ ಸೀಮರ್‌ಗಳು (ವೇಗದ ಬೌಲರ್) ಹಡಗನ್ನು ರಕ್ಷಿಸಿ ಭಾರತಕ್ಕೆ ಕೀರ್ತಿ ತಂದರು” ಎಂದು ಆದಿತ್ಯ ಎಂಬ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

ಜೊತೆಗೆ ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಚಕ್‌ ದೆ! ಇಂಡಿಯಾ ಸಿನಿಮಾದ ದೃಶ್ಯಗಳು ಕೂಡಾ ವೈರಲ್ ಆಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...