ಏಕದಿನ ಸರಣಿ | ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್; ಪಾಕಿಸ್ತಾನಕ್ಕೆ ಮುಖಭಂಗ

Date:

ಮೌಂಟ್‌ ಮೌಂಗನುಯಿ ಮೈದಾನದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಪಾಕಿಸ್ತಾನವನ್ನು ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳನ್ನೂ ಗೆದ್ದು ನ್ಯೂಜಿಲೆಂಡ್ ಕ್ಲೀನ್‌ ಸ್ವೀಪ್ ಮಾಡಿದೆ. ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.

ಈ ಹಿಂದೆ ಎರಡು ಪಂದ್ಯಗಳಲ್ಲಿ ಗೆಲುವು ಕಂಡಿದ್ದ ನ್ಯೂಜಿಲೆಂಡ್ ಮೂರನೇ ಪಂದ್ಯದಲ್ಲಿ 43 ರನ್‌ಗಳ ಅಂತರದಲ್ಲಿ ಗೆದ್ದು 3-0 ಕ್ಲೀನ್‌ ಸ್ವೀಪ್ ಸಾಧಿಸಿದೆ. ಈ ಹಿಂದೆ ನಡೆದ ಐದು ಪಂದ್ಯಗಳ ಟಿ-20 ಸರಣಿಯಲ್ಲೂ ನ್ಯೂಜಿಲೆಂಡ್ 4-1 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ.

ಇದನ್ನು ಓದಿದ್ದೀರಾ? ನ್ಯೂಜಿಲೆಂಡ್‌-ಇಂಡಿಯಾ ಟೆಸ್ಟ್ | ಮೊದಲ ಇನಿಂಗ್ಸ್‌ನಲ್ಲಿ 46 ಕ್ಕೆ ಆಲೌಟ್; ಕೊಹ್ಲಿ ಸೇರಿ ಐವರು ಶೂನ್ಯ ಸಂಪಾದನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು ಬ್ಯಾಂಟಿಂಗ್ ನಡೆಸಿದ್ದ ನ್ಯೂಜಿಲೆಂಡ್, ಎಂಟು ವಿಕೆಟ್ ಕಳೆದುಕೊಂಡು ಪಾಕಿಸ್ತಾನಕ್ಕೆ 264 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 221 ರನ್‌ಗಳಲ್ಲೇ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ನ್ಯೂಜಿಲೆಂಡ್ ಬೌಲರ್ ಬೆನ್ ಸೀಯರ್ಸ್ ಐದು ವಿಕೆಟ್ ಕಬಳಿಸಿದ್ದಾರೆ. ನಾಯಕ ಮೈಕಲ್ ಬ್ರೇಸ್‌ವೆಲ್‌ (59), ರೈಸ್ ಮರಿಯು (58) ಅರ್ಧಶತಕ ಸಾಧಿಸಿದ್ದಾರೆ. ಡ್ಯಾರಿಲ್ ಮಿಚಲ್ 43, ಹೆನ್ರಿ ನಿಕೋಲಸ್ 31, ಟಿಮ್ ಸೀಫರ್ಟ್ 26 ರನ್‌ಗಳನ್ನು ತಂಡಕ್ಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...