ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

Date:

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, “ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ. ಫಲಿತಾಂಶ ಒಂದೇ – ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಮೋದಿಯವರು ಈ ಮೂಲಕ ಅವರು ಪಾಕಿಸ್ತಾನದ ಕಾಲೆಳೆದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.

ಭಾರತ ತಂಡವು ಏಷ್ಯಾ ಕಪ್ 2025ರ ಫೈನಲ್ ಪಂದ್ಯದಲ್ಲಿ ಪಾಕಿಸ್ಥಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲರ್‌ಗಳು ಪಾಕಿಸ್ಥಾನದ ಮಧ್ಯಮ ಕ್ರಮಾಂಕವನ್ನು ಧ್ವಂಸಗೊಳಿಸಿದರು. ಪಾಕಿಸ್ಥಾನ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲ್‌ಔಟ್ ಆಯಿತು, ಭಾರತವು ಸಾಧಾರಣ ಗುರಿಯನ್ನ 5 ವಿಕೆಟ್‌ಗಳು ಕಳೆದುಕೊಂಡು 19.4 ಓವರ್‌ಗಳಲ್ಲಿ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ 9ನೇ ಏಷ್ಯಾಕಪ್ ತನ್ನದಾಗಿಸಿಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...