ಐಪಿಎಲ್ ಇತಿಹಾಸದಲ್ಲೇ ದಾಖಲೆಯ ₹20.5 ಕೋಟಿಗೆ ಹೈದರಾಬಾದ್ ಪಾಲಾದ ಪ್ಯಾಟ್ ಕಮ್ಮಿನ್ಸ್!

Date:

ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ.

20.50 ಕೋಟಿಗೆ ಸನ್‌ ರೈಸರ್ಸ್‌ ಹೈದರಾಬಾದ್ ತಂಡದ ಪಾಲಾದ 2023ರ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ, 2024ರ ಐಪಿಎಲ್‌ನಲ್ಲಿ ಪರ ಆಡಲಿದ್ದಾರೆ. ಮೊದಲ ಬಾರಿಗೆ ದುಬೈನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2 ಕೋಟಿ ಮೂಲ ಬೆಲೆಯಿಂದ ಹರಾಜಿನ ಅಂಗಳಕ್ಕೆ ಎಂಟ್ರಿ ನೀಡಿದ ಪ್ಯಾಟ್ ಕಮ್ಮಿನ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸನ್‌ ರೈಸರ್ಸ್‌ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಪೈಪೋಟಿ ನಡೆಸಿದವು. ಕೊನೆಗೆ 20.50 ಕೋಟಿಗೆ ಹೈದರಾಬಾದ್ ತಂಡಕ್ಕೆ ಹರಾಜಾಗಿದ್ದಾರೆ.

ಹೈದರಾಬಾದ್‌ ಪಾಲಾದ ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಟ್ರಾವಿಸ್ ಹೆಡ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಛಾಪು ಮೂಡಿಸಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್‌ ಟ್ರಾವಿಸ್ ಹೆಡ್‌ ಕೂಡ ಈ ಬಾರಿ ಐಪಿಎಲ್‌ನಲ್ಲಿ 6.8 ಕೋಟಿಗೆ ಸನ್‌ ರೈಸರ್ಸ್‌ ಹೈದರಾಬಾದ್ ತಂಡದ ಪರ ಆಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...