ವಿಡಿಯೋ | ರಾಹುಲ್‌ ದ್ರಾವಿಡ್‌ ಕಾರಿಗೆ ಗೂಡ್ಸ್‌ ಆಟೊ ಡಿಕ್ಕಿ

Date:

ಟೀಂ ಇಂಡಿಯಾ ಕ್ರಿಕೆಟ್‌ನ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಗೂಡ್ಸ್‌ ಅಟೋ ಗುದ್ದಿದ ಘಟನೆ ಮಂಗಳವಾರ ಸಂಜೆ(ಫೆಬ್ರವರಿ 04) ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ.

ರಾಹುಲ್ ದ್ರಾವಿಡ್‌ ಅವರು ಸಂಜೆ 6.30ರ ವೇಳೆಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಟ್ರಾಫಿಕ್‌ ಜಾಮ್‌ ಆಗಿತ್ತು. ದ್ರಾವಿಡ್‌ ಅವರು ಕಾರನ್ನು ನಿಲ್ಲಿಸಿದ್ದಾಗ ಹಿಂದಿನಿಂದ ಗೂಡ್ಸ್‌ ರಿಕ್ಷಾ ಗುದ್ದಿದೆ. ಗುದ್ದಿದ ನಂತರ ದ್ರಾವಿಡ್‌ ಕಾರಿನಿಂದ ಕೆಳಗಡೆ ಇಳಿದು ಪರಿಶೀಲನೆ ನಡೆಸಿದ್ದಾರೆ.

ನಂತರ ಅಟೋ ಚಾಲಕನನ್ನು ಪ್ರಶ್ನೆ ಮಾಡಿದ್ದಾರೆ. ಎದುರುಗಡೆಯಿರುವ ವಾಹನ ಹಠಾತ್‌ ಬ್ರೇಕ್‌ ಹಾಕಿದಾಗ ನಡೆದ ಘಟನೆ ಎಂದು ಚಾಲಕ ರಾಹುಲ್‌ ದ್ರಾವಿಡ್‌ಗೆ ಹೇಳುತ್ತಾರೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದರೂ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ನಂತರ ದ್ರಾವಿಡ್‌ ಅವರು ಗೂಡ್ಸ್‌ ಗಾಡಿಯ ನಂಬರ್‌ ಬರೆದುಕೊಂಡು ಅಲ್ಲಿಂದ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ಸೋತರೂ ವರುಣ್ ಚಕ್ರವರ್ತಿಯಿಂದ ವಿನೂತನ ದಾಖಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ದ್ರಾವಿಡ್‌ ರಿಕ್ಷಾ ಚಾಲಕನ ಜೊತೆ ಮಾತನಾಡಿದ ವಿಡಿಯೋವನ್ನು ನಾಗರಿಕರೊಬ್ಬರು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...