ಐಪಿಎಲ್ | ಜಿತೇಶ್ ಸ್ಫೋಟಕ ಬ್ಯಾಟಿಂಗ್: ಲಕ್ನೋ ವಿರುದ್ಧ ಜಯ; ನಂ.2 ಸ್ಥಾನಕ್ಕೇರಿದ ಆರ್‌ಸಿಬಿ

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ವಿರುದ್ಧ ರೋಚಕ ಜಯದ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ 18ನೇ ಐಪಿಎಲ್ ಸೀಸನ್‌ನ ಕೊನೆಯ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ, ನಾಯಕ ರಿಷಭ್ ಪಂತ್ ಅವರ ಭರ್ಜರಿ ಶತಕದ ನೆರವಿನಿಂದ 228 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ್ದ ಆರ್‌ಸಿಬಿ, ಹಂಗಾಮಿ ನಾಯಕ ಜಿತೇಶ್ ಶರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಅರ್ಧಶತಕದ ನೆರವಿನಿಂದ ಆರು ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದಲ್ಲದೇ, ಅಂಕಪಟ್ಟಿಯಲ್ಲಿ ನಂ.2ನೇ ಸ್ಥಾನವನ್ನು ಪಡೆಯುವಲ್ಲಿ ಸಫಲವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದ ಪಂಜಾಬ್ ಕಿಂಗ್ಸ್ ತಂಡವನ್ನು ಮೇ 29 ಆರ್‌ಸಿಬಿ ತಂಡವು ಕ್ವಾಲಿಫೈಯರ್‌‌ನ ಮೊದಲ ಪಂದ್ಯದಲ್ಲಿ ಎದುರಿಸಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...