ಐಪಿಎಲ್ ಕ್ವಾಲಿಫೈಯರ್-2 | ಪಂಜಾಬ್ ಫೈನಲ್‌ಗೆ: ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮನೆಗೆ

Date:

ಗುಜರಾತಿನ ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಕ್ವಾಲಿಫೈಯರ್ 2ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ರೋಚಕವಾಗಿ ಸೋಲಿಸುವ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಫೈನಲ್ ಪ್ರವೇಶಿಸಿದೆ.

ಗೆಲ್ಲಲು 204 ರನ್‌ಗಳ ಗುರಿಯನ್ನು ಪಡೆದಿದ್ದ ಪಂಜಾಬ್ ತಂಡವು, ನಾಯಕ ಶ್ರೇಯಸ್ ಅಯ್ಯರ್ ಅವರ ಸಮಯೋಚಿತ ಅರ್ಧ ಶತಕದ(87 ರನ್ ಔಟಾಗದೆ) ನೆರವಿನಿಂದ ಐದು ವಿಕೆಟ್‌ಗಳ ರೋಚಕ ಜಯ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 203 ರನ್ ಗಳಿಸಲು ಶಕ್ತವಾಗಿತ್ತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್, 19 ಓವರ್‌ಗಳಲ್ಲಿ ಈ ಗುರಿ ತಲುಪುವ ಮೂಲಕ ರೋಚಕ ಜಯ ಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಿವುಡ್ ನಟಿ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ಕಿಂಗ್ಸ್ ತಂಡವು 2014ರಲ್ಲಿ ಫೈನಲ್ ತಲುಪಿತ್ತಾದರೂ ಕೋಲ್ಕತ್ತಾ ವಿರುದ್ಧ ಸೋತಿತ್ತು.‌ ಆ ಬಳಿಕ ಎರಡನೇ ಬಾರಿಗೆ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

ಜೂನ್ 3 ರಂದು ಅಹಮದಾಬಾದಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪಂಜಾಬ್ ಎದುರಿಸಲಿದೆ. ಆ ಮೂಲಕ 2025ರಲ್ಲಿ ನಡೆಯುತ್ತಿರುವ 18ನೇ ಆವೃತ್ತಿಯಲ್ಲಿ ಹೊಸ ತಂಡವು ಚಾಂಪಿಯನ್ ಪಟ್ಟಕ್ಕೆ ಏರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...