WPL 2026 ಉದ್ಘಾಟನಾ ಪಂದ್ಯ: ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದ ಆರ್‌ಸಿಬಿ

Date:

ಇಂದಿನಿಂದ (ಜ.9) ಆರಂಭಗೊಂಡ ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ‌ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ವಿಕೆಟ್‌ಗಳ ರೋಚಕ ಜಯ ಗಳಿಸುವ ಮೂಲಕ ಶುಭಾರಂಭಗೈದಿದೆ.

ನವಿ ಮುಂಬೈಯ ಡಾ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯವು ಕೊನೆಯ ಬಾಲ್ ತನಕವೂ ರೋಚಕವಾಗಿತ್ತು.

ಆರ್‌ಸಿಬಿಗೆ ಕೊನೆಯ ಓವರ್‌ನಲ್ಲಿ 18 ರನ್‌ಗಳ ಅವಶ್ಯಕತೆ ಇತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ನಾಡಿನ್ ಡಿ ಕ್ಲರ್ಕ್, ಸೋಲುವ ಪಂದ್ಯವನ್ನು 2 ಸಿಕ್ಸರ್ ಹಾಗೂ ಒಂದು ಬೌಂಡರಿಯ ನೆರವಿನಿಂದ ಗೆಲುವು ತಂದುಕೊಟ್ಟರು. ಆ ಮೂಲಕ ಡಿಫೆಂಡಿಂಗ್ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಅನ್ನು ರೋಚಕವಾಗಿ ಸೋಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿಯ ನಾಡಿನ್ ಡಿ ಕ್ಲರ್ಕ್ ಅಜೇಯ 63*(44 ಎಸೆತಗಳು) ರನ್ ಗಳಿಸುವ ಮೂಲಕ ಹಾಗೂ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ 26ಕ್ಕೆ 4 ವಿಕೆಟ್ ಪಡೆದಿದ್ದರಿಂದ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ನಾಡಿನ್ ಡಿ ಕ್ಲರ್ಕ್ ಅವರ ಆಲ್ ರೌಂಡರ್ ಪ್ರದರ್ಶನದ ಪರಿಣಾಮವಾಗಿ ಆರ್‌ಸಿಬಿ ಶುಭಾರಂಭಗೈದಿದೆ.

RCBಯ ಕ್ಯಾಪ್ಟನ್ ಸ್ಮೃತಿ ಮಂದಾನ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...