ಟಿ20 ಬಳಿಕ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ

Date:

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, “ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದೇನೆ. ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡುವುದನ್ನು ಮುಂದುವರಿಸಲಿದ್ದೇನೆ” ಎಂದು ತಿಳಿಸಿದ್ದಾರೆ.

ರೋಹಿತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಹೊಸ ಟೆಸ್ಟ್ ನಾಯಕ ಸಿಗುತ್ತಾರೆ ಎಂಬುದು ಸ್ಪಷ್ಟವಾಗಿದೆ. ಈ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಮುಂಚೂಣಿಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೆಸ್ಟ್ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ರೋಹಿತ್, 67 ಟೆಸ್ಟ್‌ಗಳಲ್ಲಿ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...