ಐಪಿಎಲ್ 2024 | ಅಭಿಮಾನಿಗಳಿಗೆ ಆಘಾತ ನೀಡಿದ ಚೆನ್ನೈ: ನಾಯಕತ್ವ ಬದಲಾವಣೆ!

Date:

ಟಾಟಾ ಐಪಿಎಲ್ 2024ರ ಆರಂಭಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ಹೊಸ ಮುಖಕ್ಕೆ ಹಸ್ತಾಂತರಿಸಿರುವುದಾಗಿ ಚೆನ್ನೈ ತಂಡ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆ ಮೂಲಕ ಅಭಿಮಾನಿಗಳಿಗೆ ಐಪಿಎಲ್ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ಆಘಾತ ನೀಡಿದೆ.

ನಾಳೆ(ಮಾ.22)ಯಿಂದ ಐಪಿಎಲ್ ಆರಂಭವಾಗಲಿದೆ. ಚೆನ್ನೈ ಹಾಗೂ ಆರ್‌ಸಿಬಿ ನಡುವೆ ಚೆನ್ನೈನ ಚಪಾಕ್ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ಕೂಡ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರುತುರಾಜ್ ಗಾಯಕ್‌ವಾಡ್‌ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಿಳಿಸಿದೆ. ರುತುರಾಜ್ 2019ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿದ್ದು, ಈ ಅವಧಿಯಲ್ಲಿ ಐಪಿಎಲ್‌ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ. ಮುಂಬರುವ ಋತುವಿನಲ್ಲಿ ತಂಡವು ಅವರ ನೇತೃತ್ವದಲ್ಲಿ ಮುನ್ನಡೆಯಲಿದೆ ಎಂದು ತಿಳಿಸಿದೆ.

ಈ ಪ್ರಕಟಣೆ ಚೆನ್ನೈ ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದ್ದು, ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಎಂದು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ತಂಡದ ನಾಯಕತ್ವವನ್ನು ಬದಲಾಯಿಸಿ, ಹಾರ್ದಿಕ್ ಪಾಂಡ್ಯಾಗೆ ನೀಡಿತ್ತು. ಆ ಮೂಲಕ 2024ರ ಐಪಿಎಲ್‌ನಲ್ಲಿ ಎರಡು ತಂಡಗಳು ತಂಡದ ನಾಯಕತ್ವವನ್ನು ಬದಲಾಯಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...