ಮೂರನೇ ಟೆಸ್ಟ್ | ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಗಳಿಸಿ ಮಿಂಚಿದ ಸರ್ಫರಾಝ್ ಖಾನ್

Date:

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಬಲಗೈ ಬ್ಯಾಟರ್ ಸರ್ಫರಾಝ್ ಖಾನ್, ವೇಗದ ಅರ್ಧಶತಕ ಗಳಿಸುವ ಮೂಲಕ ಮಿಂಚಿದ್ದಾರೆ.

ಕೇವಲ 48 ಎಸೆತಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಟೀಮ್ ಇಂಡಿಯಾದ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅರ್ಧಶತಕ ದಾಖಲಿಸಲು ಬಳಸಿಕೊಂಡ 48 ಎಸೆತಗಳಲ್ಲಿ ಏಳು ಆಕರ್ಷಕ ಬೌಂಡರಿ ಹಾಗೂ ಒಂದು ಸಿಕ್ಸ್ ಒಳಗೊಂಡಿತ್ತು. ಸರ್ಫರಾಝ್ ಖಾನ್‌ ಈ ಸಾಧನೆಗೆ ಸ್ಟ್ಯಾಂಡ್‌ನಲ್ಲಿದ್ದ ತಂದೆ ನೌಶಾದ್ ಖಾನ್ ಮತ್ತು ಅವರ ಪತ್ನಿ ರೊಮಾನ ಝಹೂರ್ ಸಾಕ್ಷಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಟೀಮ್ ಇಂಡಿಯಾ 314 ರನ್‌ ಗಳಿಸಿದ್ದು, 5 ವಿಕೆಟ್ ಕಳೆದುಕೊಂಡಿದೆ. ರವೀಂದ್ರ ಜಡೇಜಾ ಶತಕ ಬಾರಿಸಲೆಂದು ಒಂದು ರನ್‌ ಕದಿಯಲೆತ್ನಿಸಿದಾಗ ರನ್‌ಔಟ್‌ಗೆ ಸರ್ಫರಾಝ್ ಖಾನ್ ಬಲಿಯಾದರು. 66 ಎಸೆತಗಳನ್ನು ಎದುರಿಸಿದ ಸರ್ಫರಾಝ್ ಖಾನ್‌, 1 ಸಿಕ್ಸ್ ಹಾಗೂ 9 ಬೌಂಡರಿಗಳ ನೆರವಿನಿಂದ 62 ರನ್‌ ಗಳಿಸಿ, ಔಟಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...