2034ರ ವಿಶ್ವಕಪ್ ಫುಟ್‌ಬಾಲ್ ಆತಿಥ್ಯ ವಹಿಸುವ ಸೌದಿ ಅರೇಬಿಯಾ

Date:

2034 ರ ವಿಶ್ವಕಪ್ ಫುಟ್‌ಬಾಲ್‌ (ಫಿಫಾ) ಆತಿಥ್ಯವನ್ನು ಸೌದಿ ಅರೇಬಿಯಾ ವಹಿಸಲಿದೆ. ಮಂಗಳವಾರದ (ಅ.31) ಗಡುವಿನ ದಿನದಂದು ಫುಟ್‌ಬಾಲ್‌ನ ಜಾಗತಿಕ ಆತಿಥ್ಯವನ್ನು ಬಿಡ್ ಮಾಡುವುದಿಲ್ಲ ಎಂದು ಆಸ್ಟ್ರೇಲಿಯಾ ಖಚಿತಪಡಿಸಿದ ನಂತರ ಸೌದಿ ಅರೇಬಿಯಾ ಆತಿಥ್ಯ ವಹಿಸುವುದು ಖಚಿತಗೊಂಡಿದೆ.

ಫಿಫಾ ಆಡಳಿತ ಮಂಡಳಿ 2034ರ ಫುಟ್‌ಬಾಲ್‌ ಆತಿಥ್ಯ ಆಯೋಜಿಸಲು ಏಷ್ಯಾ ಮತ್ತು ಓಷಿಯಾನಿಯಾ ಒಕ್ಕೂಟ ರಾಷ್ಟ್ರಗಳಿಂದ ಅಕ್ಟೋಬರ್ 31 ರೊಳಗೆ ಬಿಡ್‌ಗಳನ್ನು ಆಹ್ವಾನಿಸಿತ್ತು. ಆದರೆ ಓಷಿಯಾನಿಯಾ ಒಕ್ಕೂಟದ ಪ್ರಮುಖ ರಾಷ್ಟ್ರವಾದ ಆಸ್ಟ್ರೇಲಿಯಾ ಬಿಡ್‌ನಿಂದ ಹಿಂದೆ ಸರಿದ ನಂತರ ಸೌದಿ ಅರೇಬಿಯಾ ವಿಶ್ವದ ಜನಪ್ರಿಯ ಕ್ರೀಡೆ ಫುಟ್‌ಬಾಲ್‌ ವಿಶ್ವಕಪ್ ಅನ್ನು ಆಯೋಜಿಸುವುದು ಅಂತಿಮಗೊಂಡಿದೆ.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ 2023 | ಶ್ರೀಲಂಕಾ ದಾಳಿಗೆ ಚಾಂಪಿಯನ್ ಇಂಗ್ಲೆಂಡ್ ಧೂಳೀಪಟ; ಲಂಕನ್ನರಿಗೆ ಭಾರಿ ಗೆಲುವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 4 ರಂದು ಏಷ್ಯಾ ಮತ್ತು ಓಷಿಯಾನಿಯಾ ಬಿಡ್‌ಗಳಿಗೆ ಫಿಫಾ ಕರೆದ ಕೆಲವೇ ನಿಮಿಷಗಳಲ್ಲಿ ಸೌದಿ ಅರೇಬಿಯಾ ಬಿಡ್ ಮಾಡುವುದಾಗಿ ಘೋಷಿಸಿತು.

ಏಷ್ಯನ್ ಫುಟ್ಬಾಲ್ ಒಕ್ಕೂಟದ ಅಧ್ಯಕ್ಷರು, ಆಸ್ಟ್ರೇಲಿಯಾ ಒಳಗೊಂಡಿರುವ ಓಷಿಯಾನಿಯಾ ಒಕ್ಕೂಟ ಆಡಳಿತ ಮಂಡಳಿ, ಏಷ್ಯಾ ಫುಟ್‌ಬಾಲ್ ಒಕ್ಕೂಟಗಳು ಸೌದಿ ಅರೇಬಿಯಾ ರಾಷ್ಟ್ರ ಸಲ್ಲಿಸುವ ಬಿಡ್‌ಗೆ ಬೆಂಬಲವಾಗಿ ಒಗ್ಗಟ್ಟಿನಿಂದ ನಿಲ್ಲುವುದಾಗಿ ತಿಳಿಸಿತು.

ಸೌದಿ ಅರೇಬಿಯಾ ಆತಿಥ್ಯ ವಹಿಸುವ ಬಿಡ್‌ಗೆ ಇಂಡೋನೇಷ್ಯಾ, ಮಲೇಷ್ಯಾ ಮತ್ತು ಸಿಂಗಾಪುರ ದೇಶಗಳು ಕೂಡ ಬೆಂಬಲ ನೀಡುವುದಾಗಿ ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...