ಕ್ರಿಕೆಟ್ ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿ ಆಸ್ಟ್ರೇಲಿಯಾ ದಾಖಲೆ ಹಿಂದಿಕ್ಕಿದ ದಕ್ಷಿಣ ಆಫ್ರಿಕಾ

Date:

ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು 428 ರನ್‌ಗಳನ್ನು ದಾಖಲಿಸುವ ಮೂಲಕ ವಿಶ್ವಕಪ್‌ನ ಇತಿಹಾಸದಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆ ಮೂಲಕ ಈ ಹಿಂದೆ 2015ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತಂಡದ 417 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು ಟಾಸ್ ಗೆದ್ದುಕೊಂಡ ಬಳಿಕ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತ್ತು. ನಿಗದಿತ 50 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೇವಲ 5 ವಿಕೆಟ್‌ಗಳನ್ನು ಕಳೆದುಕೊಂಡು 428 ರನ್‌ಗಳನ್ನು ಕಲೆ ಹಾಕಿತ್ತು.

ದಕ್ಷಿಣ ಆಫ್ರಿಕಾ ಪರವಾಗಿ ಕ್ವಿಂಟನ್ ಡಿ ಕಾಕ್(100 ರನ್),  ವ್ಯಾನ್ ಡರ್ ಡುಸ್ಸೆನ್(108 ರನ್) ಹಾಗೂ ಮಾರ್ಕರಮ್(106 ರನ್) ಅವರ ಶತಕ ಬಾರಿಸಿದ್ದಾರೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ನಾಯಕನ ತೀರ್ಮಾನವು ಶ್ರೀಲಂಕಾಕ್ಕೆ ದುಬಾರಿಯಾಗಿ ಪರಿಣಮಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...