ಭಾರತಕ್ಕೆ ಹೀನಾಯ ಸೋಲು; 2-0 ಅಂತರದಿಂದ ಏಕದಿನ ಸರಣಿ ಗೆದ್ದ ಶ್ರೀಲಂಕಾ

Date:

ಶ್ರೀಲಂಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 110 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿದೆ. ಲಂಕಾ ನೀಡಿದ 249 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ 26.1 ಓವರ್‌ಗಳಲ್ಲಿ 138 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಶ್ರೀಲಂಕಾ ತಂಡ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 2-0 ಗೆಲುವು ಸಾಧಿಸಿತು.

ಶ್ರೀಲಂಕಾ ಪರ ದುನಿತ್‌ ವೆಲ್ಲಗೆ 27/5, ಮಹೀಶ್ ತೀಕ್ಷಣ 45/2 ಹಾಗೂ ಜೆಫ್ರಿ ವಾಂಡರ್ಸೆ 34/2 ಮಾರಕ ಬೌಲಿಂಗ್‌ಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಬೇಗನೆ ಪೆವಿಲಿಯನ್‌ ದಾರಿಯಿಡಿದರು. ಗೌತಮ್‌ ಗಂಭೀರ್‌ ಭಾರತ ತಂಡದ ಮುಖ್ಯ ಕೋಚ್‌ ಆಗಿ ಅಧಿಕಾರ ವಹಿಸಿಕೊಂಡ ನಂತರ ಭಾರತದ ಮೊದಲ ಸೋಲಾಗಿದೆ.

ಇದನ್ನು ಓದಿದ್ದೀರಾ? ಇತಿಹಾಸ ಸೃಷ್ಟಿಸಿದ ವಿನೇಶ್ ಫೋಗಟ್; ಒಲಿಂಪಿಕ್ ಕುಸ್ತಿಯಲ್ಲಿ ಫೈನಲ್‌ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್‌ ಶರ್ಮಾ 35, ವಾಷಿಂಗ್ಟನ್‌ ಸುಂದರ್ 30, ವಿರಾಟ್‌ ಕೊಹ್ಲಿ 20 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳ್ಯಾರು ಇಪ್ಪತ್ತರ ಗಡಿ ದಾಟಲಿಲ್ಲ.

ಇದಕ್ಕೂ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ಅವಿಷ್ಕಾ ಫರ್ನಾಂಡೊ 96, ಕುಸಾಲ್‌ ಮೆಂಡಿಸ್‌ 59 ಹಾಗೂ ಪತುಂ ನಿಸಂಕಾ 45 ರನ್‌ಗಳ ಆಟದಿಂದಾಗಿ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 248 ರನ್‌ ಕಲೆ ಹಾಕಿತ್ತು. ಭಾರತದ ಪರ ರಿಯಾನ್‌ ಪರಾಗ್‌ 3, ಸಿರಾಜ್‌, ಅಕ್ಸರ್‌ ಪಟೇಲ್, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...