ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ವಾಷಿಂಗ್ಟನ್‌ ಸುಂದರ್‌ ದಾಳಿಗೆ ಕಿವೀಸ್‌ ಧೂಳೀಪಟ

Date:

ಸ್ಪಿನ್ನರ್‌ ವಾಷಿಂಗ್ಟನ್‌ ಸುಂದರ್‌ ದಾಳಿಗೆ ಸಿಲುಕಿದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್‌ ಆಗಿದೆ.

ಭಾರತದ ವಿರುದ್ದ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 79.1 ಓವರ್‌ಗಳಲ್ಲಿ 259 ರನ್‌ಗಳಿಗೆ ಸರ್ವಪತನ ಕಂಡಿತು. ಸ್ಪಿನ್ನರ್‌ಗಳಾದ ವಾಷಿಂಗ್ಟನ್‌ ಸುಂದರ್‌ 59/7 ಹಾಗೂ ಆರ್‌ ಅಶ್ವಿನ್‌ 64/2 ವಿಕೆಟ್ ಕಬಳಿಸುವ ಮೂಲಕ ಪ್ರವಾಸಿ ತಂಡವನ್ನು 300 ರನ್‌ಗಳಿಗಿಂತ ಒಳಗೆ ಕಟ್ಟಿಹಾಕಿದರು.

ನ್ಯೂಜಿಲೆಂಡ್‌ ಪರ ಡೆವೊನ್‌ ಕಾನ್ವೆ (76), ರಚಿನ್‌ ರವೀಂದ್ರ (65) ಹಾಗೂ ಮಿಷಲ್‌ ಸ್ಯಾಟ್ನರ್‌ (33) ಮಾತ್ರ ಗೌರವಾನ್ವಿತ ಮೊತ್ತ ಗಳಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್‌ಮನ್‌ಗಳ್ಯಾರು 20ರ ಗಡಿ ದಾಟಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ದಾಖಲೆ ನಿರ್ಮಿಸಿದ ಅಶ್ವಿನ್

ಈ ಪಂದ್ಯದಲ್ಲಿ ಸ್ಪಿನ್ನರ್ ಆರ್‌ ಅಶ್ವಿನ್ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೊದಲು ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 78 ಇನಿಂಗ್ಸ್​ಗಳಲ್ಲಿ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ 189 ವಿಕೆಟ್ ಕಬಳಿಸಿ ಅಗ್ರಸ್ಥಾನಕ್ಕೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...