ಐಪಿಎಲ್ 2023 | ಹ್ಯಾರಿ ಬ್ರೂಕ್ ಚೊಚ್ಚಲ ಶತಕ; ಹೈದರಾಬಾದ್ ತಂಡಕ್ಕೆ 23 ರನ್ ಗೆಲುವು

Date:

ಆರಂಭಿಕ ಹ್ಯಾರಿ ಬ್ರೂಕ್ ಚೊಚ್ಚಲ ಶತಕ ಮತ್ತು ನಾಯಕ ಮಾರ್ಕಂ ಬಿರುಸಿನ ಅರ್ಧ ಶತಕದ ಬಲದಲ್ಲಿ ಮಿಂಚಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 16 ನೇ ಆವೃತ್ತಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ.

ಕೋಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಹೈದರಾಬಾದ್, ಆತಿಥೇಯ ಕೆಕೆಆರ್ ತಂಡವನ್ನು 23 ರನ್‌ಗಳ ಅಂತರದಿಂದ ಭರ್ಜರಿಯಾಗಿ ಮಣಿಸಿತು.
ಗೆಲುವಿಗಾಗಿ 229 ರನ್‌ಗಳ ಗುರಿ ಪಡೆದಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 205 ರನ್‌ಗಳಿಸಲಷ್ಟೇ ಶಕ್ತವಾಯಿತು.

ಕೆಕೆಆರ್ ನಾಯಕ ನಿತೀಶ್ ರಾಣಾ [ 75 ರನ್, 41 ಎಸೆತ, 5 ಬೌಂಡರಿ, 6 ಸಿಕ್ಸರ್] ಕಳೆದ ಪಂದ್ಯದ ಹೀರೋ ರಿಂಕು ಸಿಂಗ್ [ 58 ರನ್, 31 ಎಸೆತ ತಲಾ 4 ಬೌಂಡರಿ ಮತ್ತು ಸಿಕ್ಸರ್] ಅತ್ಯುತ್ತಮ ಜೊತೆಯಾಟದ ಮೂಲಕ ತಂಡದ ಗೆಲುವಿಗಾಗಿ ಹೋರಾಡಿದರೂ ಸಹ ಫಲ ದೊರೆಯಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...