ಟಿ20 ಏಷ್ಯಾ ಕಪ್- 2025 | ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಭಾರತ ಗೆಲುವು

Date:

2025ರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಮತ್ತು ಆಲ್ರೌಂಡರ್ ಶಿವಂ ದುಬೆ ಅವರ ಮಾರಕ ಬೌಲಿಂಗ್ ನೆರವಿನಿಂದ ದುರ್ಬಲ ಯುಎಇ ತಂಡವನ್ನು 57 ರನ್ ಗಳಿಗೆ ಕಟ್ಟಿ ಹಾಕಿ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಗೆಲುವಿನೊಂದಿಗೆ ಶುಭ ಆರಂಭ ಮಾಡಿದೆ. ಬುಧವಾರ ನಡೆದ ಎ ಬಣದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಎಇ ತಂಡ ಕೇವಲ 13.1 ಓವರ್ ಗಳಲ್ಲಿ 57 ರನ್ ಗಳಿಸಲಷ್ಟೇ ಶಕ್ತವಾಯಿತು.

ಭಾರತ ತಂಡ ಕೇವಲ 4.3 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಜಯಭೇರಿ ಸಾಧಿಸಿತು. ಈ ಮೂಲಕ 2 ಅಂಕ ಗಳಿಸಿದ ಸೂರ್ಯ ಕುಮಾರ್ ಯಾದವ್ ಪಡೆ ಅಂಕಪಟ್ಟಿಯಲ್ಲಿ 10.483 ರನ್ ರೇಟ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಷ್ಯಾಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತ ಯುಎಇಯನ್ನು ಸುಲಭವಾಗಿ ಸೋಲಿಸಿದ ಪಂದ್ಯದಲ್ಲಿ ಒಂದು ವಿಶೇಷ ಘಟನೆ ನಡೆಯಿತು. ಅಂಪೈರ್ ರನ್ ಔಟ್‌ ಎಂದು ತೀರ್ಪು ನೀಡಿದರೂ, ಭಾರತ ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಮೇಲ್ಮನವಿಯನ್ನು ಹಿಂತೆಗೆದುಕೊಂಡರು. ಇದು ಅವರ ಕ್ರೀಡಾ ಮನೋಭಾವವನ್ನು ತೋರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...