ಟಿ20 ಸರಣಿ | ಶ್ರೀಲಂಕಾ ವಿರುದ್ಧ ಕ್ಲೀನ್‌ ಸ್ವೀಪ್‌ ಮಾಡಿ ಪಂದ್ಯ ಗೆದ್ದ ಟೀಮ್ ಇಂಡಿಯಾ

Date:

ಟೀಮ್ ಇಂಡಿಯಾ ಶ್ರೀಲಂಕಾ ಎದುರು ಮೂರನೇ ಹಾಗೂ ಟಿ20 ಸರಣಿಯ ಕೊನೆಯ ಪಂದ್ಯವನ್ನು ಸೂಪರ್‌ ಓವರ್‌ ಮೂಲಕ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಲ್ಲಿ ಟೀಮ್ ಇಂಡಿಯಾ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದೆ.

ವಾಷಿಂಗ್ಟನ್‌ ಸುಂದರ್ ಅದ್ಭುತ ಆಲ್‌ರೌಂಡರ್ ಪ್ರದರ್ಶನದಿಂದ ಭಾರತ ತಂಡವು ರೋಚಕ ಗೆಲುವು ಸಾಧಿಸಿದ್ದು ಪಂದ್ಯದಲ್ಲಿ ಹಾಗೂ ಸೂಪರ್‌ ಓವರ್‌ನಲ್ಲಿ ಮಿಂಚಿದ ವಾಷಿಂಗ್ಟನ್‌ ಸುಂದರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮತ್ತು ಪೂರ್ಣಾವಧಿ ನಾಯಕರಾಗಿ ಸೂರ್ಯಕುಮಾರ್ ಯಾದವ್ ಅವರು ಆಡಿದ ಮೊದಲ ಸರಣಿ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶ್ರೀಲಂಕಾ ವಿರುದ್ಧ ಟಿ20 ಸರಣಿ: ಭಾರತಕ್ಕೆ 2-0 ಜಯ

ಟಾಸ್‌ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 137 ರನ್‌ಗಳ ಸಾಧಾರಣ ಮೊತ್ತವನ್ನು ಪೇರಿಸಿತು. ಟೀಮ್ ಇಂಡಿಯಾದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 137 ರನ್ ಗುರಿ ತಲುಪಿತು. ಇದರಿಂದಾಗಿ ಸ್ಕೋರ್ ಸಮಬಲವಾಯಿತು.

ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರಿಲಂಕಾ ತಂಡವು 2 ರನ್ ಮಾತ್ರ ಗಳಿಸಿತು. ಟೀಮ್ ಇಂಡಿಯಾ ಪರ ಕ್ರಿಕೆಟ್ ಮೈದಾನಕ್ಕಿಳಿದ ಸೂರ್ಯಕುಮಾರ್ ಒಂದು ಬೌಂಡರಿ ಹೊಡೆದು ಜಯಭೇರಿ ಬಾರಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...