T20 ವಿಶ್ವಕಪ್ | ಅಫ್ಘಾನಿಸ್ತಾನ ಕೈ ಹಿಡಿದ ಅದೃಷ್ಟ: ಬಾಂಗ್ಲಾ‌ ಮಣಿಸಿ ಸೆಮಿಫೈನಲ್‌ಗೆ ರಶೀದ್ ಖಾನ್ ಪಡೆ

Date:

ಟಿ20 ವಿಶ್ವಕಪ್‌ನಲ್ಲಿ ಇಂದು ನಡೆದ ಕೊನೆಯ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅದೃಷ್ಟ ಕೈಹಿಡಿದ ಪರಿಣಾಮ ಮೊದಲ ಬಾರಿಗೆ ಅಫ್ಘಾನಿಸ್ತಾನ ಸೆಮಿಫೈನಲ್‌ ಪ್ರವೇಶಿಸಿದೆ. ಆ ಮೂಲಕ ರಶೀದ್ ಖಾನ್ ಬಳಗ ಇತಿಹಾಸ ಸೃಷ್ಟಿಸಿದೆ.

ಮಳೆಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 115 ರನ್ ದಾಖಲಿಸಿತ್ತು.

ಬಾಂಗ್ಲಾದೇಶ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ಪ್ರವೇಶಿಸಬೇಕಿದ್ದಿದ್ದರೆ ಈ ಗುರಿಯನ್ನು 12.1 ಓವರ್‌ಗಳಲ್ಲಿ ತಲುಪಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಬಾಂಗ್ಲಾದೇಶವು 17.5  ಓವರ್‌ಗಳಲ್ಲಿ ಕೇವಲ 105 ರನ್‌ ಗಳಿಸುವಷ್ಟರಲ್ಲಿ ಅಲೌಟ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

8 ರನ್‌ನಿಂದ ಸೋಲುವುದರೊಂದಿಗೆ ಸೆಮಿಫೈನಲ್ ಅವಕಾಶ ಕೈತಪ್ಪಿಸಿಕೊಂಡಿತು. ಒಂದು ವೇಳೆ 12.1 ಓವರ್‌ಗಳಲ್ಲಿ ಗುರಿ ತಲುಪದೇ ಇದ್ದು, ಕೇವಲ ಪಂದ್ಯ ಗೆದ್ದಿದ್ದರೆ ರನ್ ರೇಟ್ ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸಲಿತ್ತು. ಅದೂ ಕೂಡ ಆಗಿಲ್ಲ.

ಅಫ್ಘಾನಿಸ್ತಾನ ಪಂದ್ಯವನ್ನು ಡಕ್ ವರ್ಥ್ ಲೂಯಿಸ್ ನಿಯಮದೊಂದಿಗೆ 8 ರನ್‌ಗಳಿಂದ ಗೆಲ್ಲುವುದರ ಜೊತೆಗೆ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿ, ಇತಿಹಾಸ ನಿರ್ಮಿಸಿದೆ.

ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿರುವುದರಿಂದ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಗೆ ಬಿದ್ದಿದೆ. ಆಸ್ಟ್ರೇಲಿಯಾ ಟೀಮ್ ಇಂಡಿಯಾ ವಿರುದ್ಧ ಸೋಮವಾರ ನಡೆದಿದ್ದ ಪಂದ್ಯದಲ್ಲಿ 24 ರನ್‌ಗಳಿಂದ ಸೋತಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...