ಟಿ20 ವಿಶ್ವಕಪ್ ಫೈನಲ್ | ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

Date:

ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಗುಜರಾತ್‌ನ ಅಹ್ಮದಾಬಾದ್‌ನಲ್ಲಿ 2023ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಬಳಗವು ಟಾಸ್ ಸೋತಿದ್ದರಿಂದ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ, ಬಳಿಕ ಸೋತಿತ್ತು. ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಮಿಫೈನಲ್ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಎರಡೂ ತಂಡಗಳು ಫೈನಲ್ ಪಂದ್ಯದಲ್ಲಿ ಆಡುತ್ತಿವೆ. ಹಾಗಾಗಿ, ಎರಡೂ ತಂಡದಲ್ಲಿ ಯಾವುದೇ ಬದಲಾವಣೆಗಳು ಮಾಡಿಲ್ಲ.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್‌ ಫೈನಲ್ | ಸೋಲಿಲ್ಲದವರ ನಡುವೆ ಇಂದು ‘ಚಾಂಪಿಯನ್’ ಪಟ್ಟಕ್ಕಾಗಿ ಸೆಣಸಾಟ

ಭಾರತ ಪ್ಲೇಯಿಂಗ್‌-11

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್‌ ಸಿಂಗ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್‌-11

ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕರಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜೆನ್ಸನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೇಝ್ ಶಮ್ಸಿ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...