ಮಹಿಳಾ ಟಿ20 ವಿಶ್ವಕಪ್ | ಪಾಕಿಸ್ತಾನವನ್ನು ಮಣಿಸಿದ ಭಾರತ ತಂಡ

Date:

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಭಾನುವಾರ ತನ್ನ ಎದುರಾಳಿ ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಮಣಿಸಿದೆ.

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ಭಾರತದ ಬೌಲರ್‌ಗಳ ಅಮೋಘ ಪ್ರದರ್ಶನದಿಂದಾಗಿ 105 ರನ್‌ಗಳನ್ನಷ್ಟೆ ಪಡೆಯವಲ್ಲಿ ಸಫಲವಾಯಿತು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

106 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಏಳು ಎಸೆತಗಳು ಬಾಕಿ ಇರುವಾಗಲೇ ಯಶಸ್ವಿಯಾಗಿ ಗುರಿ ಮುಟ್ಟಿ ಗೆದ್ದು ಬೀಗಿದೆ. ಆದರೆ, ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕತ್ತಿನ ಗಾಯದಿಂದಾಗಿ ಪಂದ್ಯದಿಂದ ಹೊರಗುಳಿದರು.

ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ತೋರಿದ್ದು, ಇದು ಪಾಕಿಸ್ತಾನದ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿತು. ಶಿಸ್ತಿನ ಬೌಲಿಂಗ್ ಎದುರಾಳಿಗಳ ವಿರುದ್ಧ ಭಾರತದ ಗೆಲುವಿಗೆ ಸಾಥ್ ನೀಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...