‘ಏಷ್ಯನ್ ಚಾಂಪಿಯನ್ಸ್’ ಗೆದ್ದ ಭಾರತ ಹಾಕಿ ಪುರುಷರ ತಂಡ : ₹1.10 ಕೋಟಿ ಬಹುಮಾನ ಘೋಷಿಸಿದ ತಮಿಳುನಾಡು

Date:

  • ಒಂದು ಕೋಟಿ 10 ಲಕ್ಷ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್
  • ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿದ ಭಾರತ ಪುರುಷರ ಹಾಕಿ ತಂಡ

ಚೆನ್ನೈನಲ್ಲಿ ಶನಿವಾರ ರಾತ್ರಿ ನಡೆದ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್‌ನಲ್ಲಿ ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ, ನಾಲ್ಕನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ತಮಿಳುನಾಡು ಸಿಎಂ ಒಂದು ಕೋಟಿ 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್, ‘4ನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿರುವ ಟೀಮ್‌ಇಂಡಿಯಾಕ್ಕೆ ಅಭಿನಂದನೆಗಳು. ನಿಮ್ಮ ಸಾಧನೆ ಗಮನಾರ್ಹವಾದದ್ದು. ಭಾರತ ತಂಡದ ಅದ್ಭುತ ಗೆಲುವಿಗಾಗಿ 1,10,00,000 ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ’ ಎಂದು ತಿಳಿಸಿದ್ದಾರೆ.

ರೋಚಕ ಫೈನಲ್‌
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್‌ನಲ್ಲಿ ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿದ್ದ ಭಾರತ ಪುರುಷರ ಹಾಕಿ ತಂಡ ನಾಲ್ಕನೇ ಬಾರಿ ಪ್ರಶಸ್ತಿ ಎತ್ತಿಹಿಡಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈನಲ್ಲಿ ನಡೆದ ಫೈನಲ್‌ನಲ್ಲಿ, ಆತಿಥೇಯ ಭಾರತವು ವಿರಾಮದ ವೇಳೆಗೆ 1-3 ರಿಂದ ಹಿನ್ನಡೆಯಲ್ಲಿತ್ತು. ಆದರೆ ಭಾರತವು ಒಂದು ನಿಮಿಷದಲ್ಲಿ ಎರಡು ಗೋಲುಗಳನ್ನು ಗಳಿಸುವ ಮೂಲಕ 3-3 ರಿಂದ ಸಮಬಲ ಸಾಧಿಸಿತು.

ಪಂದ್ಯವು 3-3ರಿಂದ ಸಮಬಲಗೊಂಡಿದ್ದಾಗ 56ನೇ ನಿಮಿಷದಲ್ಲಿ ಅಮೋಘ ಫೀಲ್ಡ್ ಗೋಲು ಗಳಿಸಿದ ಆಕಾಶದೀಪ್ ಸಿಂಗ್ ಭಾರತಕ್ಕೆ 4-3 ಮುನ್ನಡೆ ಒದಗಿಸಿಕೊಟ್ಟರು. ಈ ಗೋಲಿನ ನೆರವಿನಿಂದ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲಲು ಸಾಧ್ಯವಾಯಿತು.

ಇದಕ್ಕೂ ಮೊದಲು ಭಾರತ 2011, 2016 ಮತ್ತು 2018ರಲ್ಲಿ ಚಾಂಪಿಯನ್ ಆಗಿತ್ತು. 2012ರಲ್ಲಿ ಟೀಂ ಇಂಡಿಯಾ ರನ್ನರ್ ಅಪ್ ಆಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...