ಮೇ 17ರಿಂದ ಐಪಿಎಲ್ ಪುನರಾರಂಭ: ಜೂ.3ಕ್ಕೆ ಫೈನಲ್ ಪಂದ್ಯ

Date:

ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ. ಬದಲಾದ ವೇಳಾಪಟ್ಟಿಯನ್ನು ಇದೇ ವೇಳೆ ಪ್ರಕಟಿಸಿದೆ.

ಉಳಿದ ಪಂದ್ಯಗಳು ಆರು ಕಡೆಗಳಲ್ಲಿ ನಡೆಯಲಿದೆ.‌ಫೈನಲ್ ಜೂನ್ 3 ಕ್ಕೆ ನಡೆಯಲಿದೆ. ಜೊತೆಗೆ, ಕ್ವಾಲಿಫೈಯ್ಯರ್ ಪಂದ್ಯ ಹಾಗೂ ಫೈನಲ್ ಪಂದ್ಯ ನಡೆಯುವ ಸ್ಥಳಗಳನ್ನು ಬಳಿಕ ಪ್ರಕಟಿಸಲು ಬಿಸಿಸಿಐ ತೀರ್ಮಾನಿಸಿದೆ.

ಆರ್‌ಸಿಬಿ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಮೇ 17ರಂದು ಪಂದ್ಯ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...