U19 | ಬಾಂಗ್ಲಾ ವಿರುದ್ಧ ಭಾರತ ತಂಡಕ್ಕೆ ರೋಚಕ ಜಯ!

Date:

ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾ ತಂಡದ‌ವಿರುದ್ದಸ ಭಾರತ ತಂಡ ರೋಚಕ ಜಯ ಸಾಧಿಸಿದೆ. ಶನಿವಾರ, ಬೊಲೊವಿಯಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 18 ರನ್‌ಗಳಿಂದ ಗೆದ್ದಿರುವ ಭಾರತ ತಂಡ,ಸತತ ಎರಡು ಗೆಲುವುಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರ ಸ್ಥಾನಕ್ಕೇರಿದೆ.

ಟಾಸ್‌ ಸೋತು, ಮೊದಲು ಬ್ಯಾಟಿಂಗ್ ಭಾರತ ತಂಡ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿತು. ತಂಡದ ನಾಯಕ ಆಯುಷ್ ಮಾತ್ರೆ(6), ವೇದಾಂತ್ ತ್ರಿವೇದಿ (0), ವಿಹಾನ್‌ ಮಲೋತ್ರಾ (7) ಹೆಚ್ಚು ಹೊತ್ತು ಸ್ಕ್ರೀಜ್‌ನಲ್ಲಿ ನಿಲ್ಲದೆ, ವಿಕೆಟ್ ಒಪ್ಪಿಸಿದರು. ಆದಾಗ್ಯೂ, ವೈಭವ್ ಸೂರ್ಯವಂಶಿ(72) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 48.4 ಓವರ್‌ಗಳಲ್ಲಿ 238 ರನ್‌ ಗಳಿಸಿತು.

ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುವ ಹೊತ್ತಿಗೆ, ಪಂದ್ಯಕ್ಕೆ ಮಳೆ ಅಡ್ಡಿಯುಂಟುಮಾಡಿತು. ಪರಿಣಾಮ, ಬಾಂಗ್ಲಾಗೆ 29 ಓವರ್‌ಗಳಲ್ಲಿ 165 ರನ್‌ಗಳ ಪರಿಷ್ಕೃತ ಗುರಿಯನ್ನು ನಿಗದಿ ಮಾಡಲಾಯಿತು.‌ ಪರಿಷ್ಕೃತ ಗುರಿಯ ಬೆನ್ನಟ್ಟಿದ ಬಾಂಗ್ಲಾ ತಂಡ 28.3 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...