ಪ್ಯಾರಿಸ್ ಒಲಿಂಪಿಕ್ಸ್ | ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ; ಭಾರತೀಯರಿಗೆ ಆಘಾತ

Date:

ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ.

ನಿನ್ನೆಯಷ್ಟೆ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ ಜಪಾನಿನ ಯುಯಿ ಸುಸಾಕಿಯನ್ನು ಸೋಲಿಸಿ, ಸೆಮಿಫೈನಲ್ ಪ್ರವೇಶಿಸಿದ್ದ ಫೋಗಟ್, ಸೆಮಿಫೈನಲ್‌ನಲ್ಲೂ ಗೆಲುವು ಸಾಧಿಸುವ ಮೂಲಕ ಫೈನಲ್ ತಲುಪಿದ್ದರು.

ಇದನ್ನು ಓದಿದ್ದೀರಾ? ಇತಿಹಾಸ ಸೃಷ್ಟಿಸಿದ ವಿನೇಶ್ ಫೋಗಟ್; ಒಲಿಂಪಿಕ್ ಕುಸ್ತಿಯಲ್ಲಿ ಫೈನಲ್‌ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ 50 ಕೆಜಿ ತೂಕಕ್ಕಿಂತ 100 ಗ್ರಾಂಗಳಷ್ಟು ಹೆಚ್ಚಿರುವ ಕಾರಣ ಈಗ ಅನರ್ಹಗೊಂಡಿದ್ದಾರೆ. ಈ ಮೂಲಕ ಭಾರತ ಚಿನ್ನದ ಪದಕವನ್ನು ಗೆಲ್ಲುವ ಕನಸು ನುಚ್ಚುನೂರಾಗಿದೆ.

“ಈ ಸಮಯದಲ್ಲಿ ನಾವು ಯಾವುದೇ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ. ವಿನೇಶ್ ಅವರ ಖಾಸಗಿತನವನ್ನು ಗೌರವಿಸುವಂತೆ ಭಾರತ ತಂಡ ಜನರಲ್ಲಿ ವಿನಂತಿಸುತ್ತದೆ. ಸದ್ಯ ನಡೆಯಲಿರುವ ಸ್ಪರ್ಧೆಗಳ ಕಡೆ ಗಮನಹರಿಸಲು ಭಾರತವು ಬಯಸುತ್ತದೆ” ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹೇಳಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...