ವಿಶ್ವಕಪ್ | ಆಘಾತ ಕಂಡಿದ್ದ ತಂಡಕ್ಕೆ ಕೊಹ್ಲಿ-ರಾಹುಲ್ ಜೋಡಿಯಿಂದ ಜಯ: ಟೀಮ್ ಇಂಡಿಯಾ ಶುಭಾರಂಭ

Date:

200 ರನ್‌ಗಳ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾಗೆ ಆರಂಭದಲ್ಲೇ ಮೂರು ವಿಕೆಟ್ ಕಿತ್ತು ಆಘಾತ ನೀಡಿದ್ದ ಆಸಿಸ್ ಬೌಲರ್‌ಗಳ ಎದುರು ಸೆಟೆದು ನಿಂತ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಜೋಡಿಯ ತಾಳ್ಮೆಯ ಆಟದ ಪರಿಣಾಮ ವಿಶ್ವಕಪ್‌ನಲ್ಲಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಶುಭಾರಂಭಗೈದಿದೆ.

ಕೇವಲ ಎರಡು ಓವರ್‌ಗಳಲ್ಲಿ ಎರಡು ರನ್‌ ಗಳಿಸಿದ್ದಾಗ ಟೀಮ್ ಇಂಡಿಯಾವು ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ನಾಲ್ಕನೇ ವಿಕೆಟ್‌ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಬಹಳ ತಾಳ್ಮೆಯಿಂದ ಕ್ರೀಸ್‌ನಲ್ಲಿ ನಿಂತು ಆಟವಾಡಿದ ಪರಿಣಾಮ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 2023ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಶುಭಾರಂಭಗೈದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾ ಪರ ನಾಲ್ಕನೇ ವಿಕೆಟ್‌ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಜೋಡಿ 165 ರನ್ ಕಲೆ ಹಾಕಿತ್ತು. ವಿರಾಟ್ ಕೊಹ್ಲಿ 85 ರನ್ ಗಳಿಸಿದ್ದಾಗ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 115 ಎಸೆತಗಳನ್ನು ಎದುರಿಸಿದ ಕೆ ಎಲ್ ರಾಹುಲ್, ಎಂಟು ಬೌಂಡರಿ ಹಾಗೂ 2 ಸಿಕ್ಸ್‌ನ ನೆರವಿನಿಂದ 97 ರನ್ ಗಳಿಸಿ ಅಜೇಯರಾಗುಳಿದರೆ, ಹಾರ್ದಿಕ್ ಪಾಂಡ್ಯ 11 ರನ್ ದಾಖಲಿಸಿ, ಔಟಾಗದೆ ಉಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...