ಐಪಿಎಲ್ 2023 | ಜೈಪುರದಲ್ಲಿ ‘ಸೂಪರ್’ ಸವಾಲಿಗೆ ಸಜ್ಜಾದ ರಾಜಸ್ಥಾನ ರಾಯಲ್ಸ್

Date:

  • ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಟ್ಸ್ ನಡುವೆ ಸ್ಪರ್ಧೆ
  • ನಾಲ್ಕು ವರ್ಷಗಳ ನಂತರ ಜೈಪುರಕ್ಕೆ ಮರಳಿದ ಐಪಿಎಲ್ ಪಂದ್ಯ

ಐಪಿಎಲ್ 16ನೇ ಆವೃತ್ತಿಯ 26ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಸವಾಲನ್ನು ಎದುರಿಸಲಿದೆ.

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ನಾಲ್ಕು ವರ್ಷಗಳ ಬಳಿಕ ಜೈಪುರ ಐಪಿಎಲ್ ಪಂದ್ಯಕ್ಕೆ ವೇದಿಕೆಯಾಗುತ್ತಿದೆ‌.

23 ಸಾವಿರ ಆಸನ ವ್ಯವಸ್ಥೆಯನ್ನು ಹೊಂದಿರುವ ಕ್ರೀಡಾಂಗಣವನ್ನು ಇತ್ತೀಚಿಗೆ ನವೀಕರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 4ರಲ್ಲೂ ಗೆಲುವು ಕಂಡಿರುವ ಸಂಜು ಸ್ಯಾಮ್ಸನ್ ಸಾರಥ್ಯದ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಲಕ್ನೋ ಎರಡನೇ ಸ್ಥಾನದಲ್ಲಿದೆ‌.

ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧದ ನಾಲ್ಕು ಪಂದ್ಯಗಳಲ್ಲಿ ಮೊದಲ ಗೆಲುವು ದಾಖಲಿಸಿದ ಹುಮ್ಮಸ್ಸಿನಲ್ಲಿರುವ ರಾಯಲ್ಸ್, ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ.

ಕಳೆದ ಪಂದ್ಯದಲ್ಲಿ 4 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡ ಬಳಿಕವೂ ಸಂಜು ಸ್ಯಾಮ್ಸನ್ ಮತ್ತು ಹೆಟ್ನಾಯರ್ ಭರ್ಜರಿ ಅರ್ಧಶತಕಗಳ ಮೂಲಕ 177 ರನ್ ಚೇಸ್ ಮಾಡಿತ್ತು.

ಎರಡನೇ ತವರು ಮೈದಾನ ಗುವಹಾಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ಎರಡು ಪಂದ್ಯಗಳನ್ನಾಡಿರುವ ರಾಜಸ್ಥಾನ ರಾಯಲ್ಸ್, ಮಾನ್ಸಿಂಗ್ ಮೈದಾನದಲ್ಲೂ ಗೆಲುವಿನ ಓಟವನ್ನು ಮುಂದುವರಿಸುವ ತವಕದಲ್ಲಿದೆ‌.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮುಂಬೈ ತಂಡಕ್ಕೆ ಹ್ಯಾಟ್ರಿಕ್ ಗೆಲುವು

ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ಆಡುವ ಪಂದ್ಯಗಳ ವೇಳಾಪಟ್ಟಿ;

ಏಪ್ರಿಲ್ 19 – vs ಲಕ್ನೋ ಸೂಪರ್ ಜೈಂಟ್ಸ್

ಏಪ್ರಿಲ್ 27 – vs ಚೆನ್ನೈ ಸೂಪರ್ ಕಿಂಗ್ಸ್

ಮೇ 5 – vs ಗುಜರಾತ್ ಟೈಟಾನ್ಸ್

ಮೇ 7 – vs ಸನ್‌ರೈಸರ್ಸ್ ಹೈದರಾಬಾದ್

ಮೇ 14 – vs ರಾಯಲ್ ಚಾಲೆಂಜರ್ಸ್ ಬೆಂಗಳೂರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...