ಪಾಕ್ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತ ಇಂಜಮಾಮ್-ಉಲ್-ಹಕ್; ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ

Date:

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿರುವುದಕ್ಕೆ ಪ್ರಮುಖ ಬೆಲೆ ತೆತ್ತಿದೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಪಾಕಿಸ್ತಾನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ಟೂರ್ನಿಯ ಮಧ್ಯದಲ್ಲೇ ರಾಜೀನಾಮೆ ನೀಡಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಸತತ ನಾಲ್ಕು ಪಂದ್ಯಗಳ ಸೋಲಿನ ನಂತರ ಇಂಜಮಾಮ್-ಉಲ್-ಹಕ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಸಂಕ್ಷಿಪ್ತ ರೂಪ; ರಾಜಕೀಯ ಮೈತ್ರಿ ನಿಯಂತ್ರಣ ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖವಾಗಿ, ವಿಶ್ವಕಪ್‌ ಟೂರ್ನಿಗೆ ಪಾಕಿಸ್ತಾನದ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಹಿತಾಸಕ್ತಿ ಸಂಘರ್ಷದ ಆರೋಪಗಳಿಂದ ಇಂಜಮಾಮ್ ಸಂತೋಷವಾಗಿರಲಿಲ್ಲ. ಹಿತಾಸಕ್ತಿ ಸಂಘರ್ಷದ ಕಾರಣದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಆರೋಪಗಳ ತನಿಖೆಗಾಗಿ ಐದು ಸದಸ್ಯರ ಸಮಿತಿಯನ್ನು ರಚಿಸಿತು.

“ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಹಿತಾಸಕ್ತಿ ಸಂಘರ್ಷದ ಆರೋಪಗಳ ಬಗ್ಗೆ ಪಾರದರ್ಶಕ ವಿಚಾರಣೆ ನಡೆಸಲು ಪಿಸಿಬಿಗೆ ಅವಕಾಶ ನೀಡಲು ನಾನು ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ. ಸಮಿತಿಯು ನನ್ನನ್ನು ತಪ್ಪಿತಸ್ಥನಲ್ಲ ಎಂದು ಆರೋಪ ಮುಕ್ತಗೊಳಿಸಿದರೆ, ನಾನು ನನ್ನ ಹುದ್ದೆಯನ್ನು ಪುನರಾರಂಭಿಸುತ್ತೇನೆ” ಎಂದು ಇಂಜಮಾಮ್ ಎಂದು ಪಿಸಿಬಿ ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...