ವಿಶ್ವಕಪ್ ಕ್ರಿಕೆಟ್ | ಎರಡನೇ ಇನ್ನಿಂಗ್ಸ್‌ ಆರಂಭದಲ್ಲೇ ಭಾರತಕ್ಕೆ ಶಾಕ್ ನೀಡಿದ ಆಸಿಸ್ ಬೌಲರ್‌ಗಳು!

Date:

ತಾನು ನೀಡಿದ್ದ 200 ರನ್‌ಗಳ ಗುರಿಯನ್ನು ಬೆನ್ನತ್ತಿರುವ ಟೀಮ್ ಇಂಡಿಯಾಗೆ ಆರಂಭದಲ್ಲೇ ಆಘಾತ ನೀಡಿರುವ ಆಸಿಸ್ ಬೌಲರ್‌ಗಳು ಪ್ರಮುಖ ಮೂರು ವಿಕೆಟ್‌ಗಳನ್ನು ಕಿತ್ತಿದ್ದಾರೆ.

ಮೊದಲ ಓವರ್‌ನಲ್ಲಿ ಇಶಾನ್ ಕಿಶನ್ ಔಟಾದರೆ, ಎರಡನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದಿದ್ದು, ಬಳಿಕ ಕ್ರೀಸ್‌ಗೆ ಬಂದ ಶ್ರೇಯಸ್ ಅಯ್ಯರ್ ಕ್ಯಾಚಿತ್ತು ನಿರ್ಗಮಿಸಿದ್ದಾರೆ. ಮೂವರು ಕೂಡ ಶೂನ್ಯ ಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಮೂರು ಓವರ್ ಮುಕ್ತಾಯದ ವೇಳೆ 5 ರನ್ ಗಳಿಸುವಷ್ಟರಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿದೆ.

ಮಿಚೆಲ್ ಸ್ಟಾರ್ಕ್ ಇಶಾನ್ ಕಿಶನ್ ವಿಕೆಟ್ ಪಡೆದರೆ, ಹ್ಯಾಝಲ್‌ವುಡ್ ಒಂದೇ ಓವರ್‌ನಲ್ಲಿ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ವಿಕೆಟ್ ಕಿತ್ತು, ಆರಂಭಿಕ ಆಘಾತ ನೀಡಿದ್ದಾರೆ. ಸದ್ಯ ಕ್ರೀಸ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಬ್ಯಾಟಿಂಗ್ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...