ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ : ಸಚಿವ ಈಶ್ವರ ಖಂಡ್ರೆ

Date:

ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

“ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯ ಮಾರ್ಚ್‌ವರೆಗಿನ ಬಿಲ್‌ಗಳನ್ನು ಪಾವತಿ ಮಾಡಲು, ಕಾಮಗಾರಿಗೆ ತ್ವರಿತ ಚಾಲನೆ ನೀಡಲು 50 ಕೋಟಿ ರೂ. ಬಿಡುಗಡೆ ಮಾಡುವಂತೆ ನಾನು ಮಾಡಿದ್ದ ಮನವಿಗೆ ಸ್ಪಂದಿಸಿ ತಕ್ಷಣ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಬೇಕೆಂದು 2017ರಲ್ಲಿ ಪೌರಾಡಳಿತ ಸಚಿವನಾಗಿದ್ದಾಗ ನಾನು ಮಾಡಿದ್ದ ಮನವಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಅನುಮೋದನೆ ನೀಡಿ ಬಜೆಟ್‌ನಲ್ಲಿ ಪ್ರಕಟಿಸಿದ್ದರು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

“ಜಿಲ್ಲಾ ಉಸ್ತುವಾರಿ ಸಚಿವನಾಗಿ ಅನುಭವ ಮಂಟಪ ನಿರ್ಮಿಸುವುದು ನನ್ನ ಕನಸಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಭವ್ಯ, ದಿವ್ಯ ಆಧುನಿಕ ಅನುಭವ ಮಂಟಪ ನಿರ್ಮಿಸಿ ಬಸವಕಲ್ಯಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮಾಡುವ ಆಶಯ ಹೊಂದಿದ್ದೇನೆ” ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...