ಕಾದ ಇಳೆಗೆ ತಂಪೆರೆದ ಮಳೆ: ರಾಜ್ಯದ ಜನರ ಮೊಗದಲ್ಲಿ ಮಂದಹಾಸ

Date:

ರಾಜ್ಯದಲ್ಲಿ ಬಿರು ಬೇಸಿಗೆಗೆ ಬೆಂದು ಹೋಗಿದ್ದ ಜನಕ್ಕೆ ಇದೀಗ ಮಳೆ ತಂಪೆರೆದಿದೆ. ಏ.12ರಂದು ದಾವಣಗೆರೆ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ಬೆಳಗಾವಿ ಸುತ್ತ ಮುತ್ತಲಿನ ವೀರಭದ್ರನಗರ, ಡಿಸಿ ಕಚೇರಿ, ಚೆನ್ನಮ್ಮ ವೃತ್ತ, ಮಹಾಂತೇಶ ನಗರ, ಶ್ರೀನಗರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಕಳೆದ 45 ನಿಮಿಷಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ ಎಂದು ‘ಆಲ್‌ ಅಬೌಟ್ ಬೆಳಗಾವಿ’ ಟ್ವೀಟ್ ಮಾಡಿದೆ.

ಹಾಸನ ಜಿಲ್ಲೆಯ ಬಿಕ್ಕೋಡು, ಬೇಲೂರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಗ್ರಾಮದಲ್ಲಿ ಈ ವರ್ಷದ ಮೊದಲ ಮಳೆ ಸುರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಪ್ರಜ್ವಲ್‌ ಪರ ಪ್ರಚಾರ; ಬಿಜೆಪಿಗರ ಮೇಲೆ ಬಿಜೆಪಿಗರಿಂದಲೇ ಹಲ್ಲೆ?

ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗಿದೆ. ಅಲ್ಲದೇ, ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕೆಲವೆಡೆ ಮಳೆ ಸುರಿಯುತ್ತಿದ್ದಂತೆ, ಜನರಲ್ಲಿ ಮಂದಹಾಸ ಮೂಡಿದೆ. ಇಷ್ಟು ದಿನ ಬೇಸಿಗೆ ಬಿಸಿಗೆ ಹಾಗೂ ನೀರಿಲ್ಲದೇ ಪರದಾಡಿದ ಜನರಲ್ಲಿ ಸಂತಸ ಮೂಡಿದೆ.

ಇನ್ನು ವರ್ಷದ ಮೊದಲ ಮಳೆಯನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಿರುವ ಜನರು ತಮ್ಮ ತಮ್ಮ ಮೊಬೈಲ್‌ಗಳಲ್ಲಿ ಫೋಟೊ, ವಿಡಿಯೋ ಸೆರೆಹಿಡಿದು ಸಂಭ್ರಮಿಸುತ್ತಿದ್ದಾರೆ. ವಾಟ್ಸ್‌ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವಿಡಿಯೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...