ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

Date:

ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಪದೇಪದೆ ಮಹಿಳೆಯ ಅಂಗಾಂಗಗಳು ಪತ್ತೆಯಾಗುತ್ತಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಮಹಿಳೆಯ ಕೈ ಪತ್ತೆಯಾಗಿತ್ತು. ಇಂದು (ಮಾರ್ಚ್‌ 15) ಮಹಿಳೆಯ ಎರಡು ಕಾಲುಗಳು ಪತ್ತೆಯಾಗಿವೆ. 30 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಎರಡು ಕಾಲುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇನ್ನು ದೇಹದ ಉಳಿದ ಭಾಗದ ಶೋಧ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಸಮೀಪದಲ್ಲಿರುವ ಮುನಿ ಮಾರಯ್ಯನ ದೊಡ್ಡಿ ಅರಣ್ಯದಂಚಿನಲ್ಲಿ ಅಪರಿಚಿತ ಮಹಿಳೆಯ ಎರಡು ಕಾಲುಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯರು ಮಾರ್ಚ್‌ 15ರಂದು ಬೆಳಗಿನ ಜಾವ ವಾಕಿಂಗ್‌ಗೆ ತೆರಳಿದ್ದಾಗ ಮೃತದೇಹದ ಕಾಲುಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಆರಂಭ

ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯ ತಂಡ ಮತ್ತು ಶ್ವಾನದಳ ಪರಿಶೀಲನೆ ನಡೆಸಿದ್ದಾರೆ.

15 ರಿಂದ 20 ದಿನಗಳ ಹಿಂದೆ 30 ವರ್ಷದ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಮಹಿಳೆಯ ಅಂಗಾಂಗಗಳನ್ನು ಕತ್ತರಿಸಿ ಎಸೆದು ಹೋಗಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...