ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗತಿ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು 19 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದೀಗ, ನಾಪತ್ತೆಯಾಗಿದ್ದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.

ಇಬ್ಬರು ಪ್ರಮುಖ ಆರೋಪಿಗಳು ಡಿವೈಎಸ್ಪಿ ದಿನಕರ್ ಮುಂದೆ ಶರಣಾಗಿದ್ದಾರೆ. ಬಂಧಿತ ಆರೋಪಿ ಜಗ್ಗು ಅಲಿಯಾಸ್ ಜಗದೀಶ್ ಹಾಗೂ ಅನುಕುಮಾರ್ ಎಂಬ 7ನೇ ಆರೋಪಿ ಚಿತ್ರದುರ್ಗ ನಗರದಲ್ಲಿ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೊಲೆ ಪ್ರಕರಣದ 8ನೇ ಆರೋಪಿ, ಕುರುಬರಹಟ್ಟಿ ನಿವಾಸಿ ವೃತ್ತಿಯಲ್ಲಿ ಚಾಲಕನಾಗಿರುವ ರವಿ ಗುರುವಾರ ಚಿತ್ರದುರ್ಗ ನಗರದಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.

ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ತಮ್ಮನ್ನು ಬಿಡುವುದಿಲ್ಲ ಎಂಬ ಭಯದಿಂದ ಆರೋಪಿಗಳು ತಾವಾಗೇ ಬಂದು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ

ಆರೋಪಿಗಳಿಬ್ಬರನ್ನು ಪೊಲೀಸರು ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...